Financial crisis:ಸ್ಪೈಸ್ಜೆಟ್ ಮೇಲೆ ಡಿಜಿಸಿಎ ಕಣ್ಗಾವಲು
Team Udayavani, Aug 31, 2024, 1:50 AM IST
ಹೊಸದಿಲ್ಲಿ: ಸ್ಪೈಸ್ ಜೆಟ್ ಸಂಸ್ಥೆ ಆರ್ಥಿಕ ಬಿಕ್ಕಟ್ಟು ಎದುರಿಸು ತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶ ನಾಲಯ (ಡಿಜಿಸಿಎ)ವು ಸ್ಪೈಸ್ ಜೆಟ್ ವಹಿವಾಟುಗಳ ಮೇಲೆ ನಿಗಾ ಇರಿಸಲು ತೀರ್ಮಾನಿಸಿದೆ. ಆರ್ಥಿಕ ಬಿಕ್ಕಟ್ಟು ಎದುರಾದ ಬಳಿಕ ಸಂಸ್ಥೆಯ ಎಂಜಿನಿಯರಿಂಗ್ ಸೌಲಭ್ಯಗಳ ಬಗ್ಗೆ ಆ.7, ಆ.8ರಂದು ವಿಶೇಷ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಕೆಲವು ನ್ಯೂನ್ಯತೆಗಳು ಕಂಡುಬಂದ ಹಿನ್ನೆಲೆಯಲ್ಲಿ ಸ್ಪೈಸ್ಜೆಟ್ನ ಕಾರ್ಯಾಚರಣೆ ಮೇಲೆ ಕಣ್ಣಿಡಲು ಡಿಜಿಸಿಎ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.