ಇದೇ ಮೊದಲ ಬಾರಿಗೆ 1,000 ರೂ. ದಾಟಿದ ಎಲ್ಐಸಿ ಷೇರಿನ ಮೌಲ್ಯ
Team Udayavani, Feb 6, 2024, 12:06 AM IST
ಮುಂಬಯಿ: ಇದೇ ಮೊದಲ ಬಾರಿಗೆ ಎಲ್ಐಸಿಯ 1ಷೇರಿನ ಬೆಲೆ 1000 ರೂ. ದಾಟಿದೆ. ಸೋಮವಾರದ ವಹಿವಾಟಿನಲ್ಲಿ ಷೇರಿನ ಬೆಲೆ ದಾಖಲೆಯ 1027.95 ರೂ.ಗೆ ತಲುಪಿದೆ. ಇದರ ಜತೆಗೆ ಎಲ್ಐಸಿ ಮಾರುಕಟ್ಟೆ ಮೌಲ್ಯವು 6.38 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಒಂದು ತಿಂಗಳಲ್ಲಿ ಎಲ್ಐಸಿ ಷೇರಿನ ಮೌಲ್ಯವು ಶೇ.20.74ರಷ್ಟು ಏರಿಕೆಯಾಗಿದೆ. ಇದೇ ರೀತಿ ಕಳೆದ ಆರು ತಿಂಗಳಲ್ಲಿ ಶೇ.51.77ರಷ್ಟು ಹಾಗೂ ಕಳೆದ ಒಂದು ವರ್ಷದಲ್ಲಿ ಶೇ.65.83ರಷ್ಟು ಏರಿಕೆಯಾಗಿದೆ. ಕೆಲ ದಿನಗಳ ಹಿಂದೆ ಎಸ್ಬಿಐ ಅನ್ನು ಹಿಂದಿಕ್ಕಿ ಎಲ್ಐಸಿ ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಉದ್ಯಮವಾಗಿ ಹೊರಹೊಮ್ಮಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ
Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್- ಚೆನ್ನೈ ಘಟಕ ಪುನರಾರಂಭ
BSE ಸೆನ್ಸೆಕ್ಸ್ 83,000 ಮತ್ತೊಂದು ಮೈಲುಗಲ್ಲು
Good News: ಶೀಘ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ? ಪಂಕಜ್ ಜೈನ್
The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.