ರಾಜ್ಯದಲ್ಲಿ 3 ಹೊಸ ಗೋದಾಮುಗಳನ್ನು ಆರಂಭಿಸಿದೆ ಫ್ಲಿಪ್ ಕಾರ್ಟ್ : 14 ಸಾವಿರ ಉದ್ಯೋಗ ಸೃಷ್ಟಿ
Team Udayavani, Aug 27, 2021, 4:48 PM IST
ಬೆಂಗಳೂರು : ದೇಶದ ಆನ್ ಲೈನ್ ಮಾರುಕಟ್ಟೆ ಸಂಸ್ಥೆ ಫ್ಲಿಪ್ ಕಾರ್ಟ್ ಸಂಸ್ಥೆ ಕರ್ನಾಟಕದಲ್ಲಿ ಹೊಸದಾಗಿ ಮೂರು ವೇರ್ ಹೌಸ್ ಅಥವಾ ಗೋದಾಮುಗಳನ್ನು ಆರಂಭಿಸಿದೆ.
ಫ್ಲಿಪ್ ಕಾರ್ಟ್ ಕಳೆ ಕೋವಿಡ್ ಲಾಕ್ ಡೌನ್ ಸಂದರ್ಭದಾಗಿನಿಂದ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇದ್ದು, ಈಗ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದೆ.
ಇದನ್ನೂ ಓದಿ : ಸೆಪ್ಟೆಂಬರ್ 1 ರಿಂದ ದಿನಕ್ಕೆ 5 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ : ಬೊಮ್ಮಾಯಿ
ಹೌದು, ಫ್ಲಿಪ್ ಕಾರ್ಟ್ ಸಂಸ್ಥೆ ರಾಜ್ಯದ ಹುಬ್ಬಳ್ಳಿ, ಆನೇಕಲ್ ಹಾಗೂ ಕೋಲಾರದಲ್ಲಿ ಹೊಸದಾಗಿ ಗೋದಾಮು ಪ್ರಾರಂಭಿಸುತ್ತಿದ್ದು,. ಇವುಗಳು ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತದೆ ಎಂದು ಸಂಸ್ಥೆ ಹತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿನ ವರ್ತಕರು, ಎಂಎಸ್ ಎಂಇ ಉದ್ಯಮಗಳಿಗೆ ಇವು ನೆರವಾಗುವುದಲ್ಲದೇ, ಸುಮಾರು 14 ಸಾವಿರ ಉದ್ಯೋಗ ಸೃಷ್ಟಿ ಇವುಗಳಿಂದ ಆಗುತ್ತದೆ ಎಂದು ಫ್ಲಿಪ್ ಕಾರ್ಟ್ ಮಾಹಿತಿ ನೀಡಿದೆ.
ಈ ಮೂರೂ ಗೋದಾಮುಗಳು ಫರ್ನಿಚರ್, ಮೊಬೈಲ್ ಫೋನ್‌ಗಳು, ಜವಳಿ ಉತ್ಪನ್ನಗಳು ಮತ್ತು ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮಾರಾಟದಲ್ಲಿ ನೆರವಾಗಲಿವೆ. ಈ ಮೂರೂ ಕೇಂದ್ರಗಳ ಒಟ್ಟು ವಿಸ್ತೀರ್ಣ 7 ಲಕ್ಷ ಚದರ ಅಡಿ. ಇವುಗಳಿಂದಾಗಿ 10,500 ಕ್ಕೂ ಹೆಚ್ಚು ಮಾರಾಟಗಾರರಿಗೆ ನೆರವಾಗಲಿದೆ ಎಂದು ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ : ರೈತರ ಹೊಲಗಳನ್ನು ನಿಮ್ಮ ಕಾರ್ಪೋರೇಟ್ ಸ್ನೇಹಿತರಿಗೆ ನೀಡಲು ಬಿಡುವುದಿಲ್ಲ : ರಾಹುಲ್ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.