Tupperware ಲಂಚ್ ಬಾಕ್ಸ್ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ
Team Udayavani, Sep 20, 2024, 1:22 AM IST
ಹೊಸದಿಲ್ಲಿ: ಭಾರತವೂ ಸೇರಿದಂತೆ ಹಲವು ದೇಶಗಳಲ್ಲಿ ಶಾಲಾ ಮಕ್ಕಳ ಲಂಚ್ ಬಾಕ್ಸ್, ನೀರು ತೆಗೆದುಕೊಂಡು ಹೋಗಲು ಬಳಕೆಯಾಗುತ್ತಿದ್ದ ಟಪ್ಪರ್ ವೇರ್ ಪ್ಲಾಸ್ಟಿಕ್ ಪಾತ್ರೆಗಳ ಕಂಪೆನಿ ದಿವಾಳಿ ಎದ್ದಿರುವುದಾಗಿ ಘೋಷಿಸಿದೆ. ಈ ಬಗ್ಗೆ ಕಂಪೆನಿ ಆಡಳಿತ ಮಂಡಳಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದೆ. ಫ್ಲೋರಿಡಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪೆನಿ, ತನಗೆ ವಿತ್ತೀಯ ಸಂಕಷ್ಟ ಎದುರಾಗಿದೆ, ಪ್ಲಾಸ್ಟಿಕ್ ಉತ್ಪನ್ನಗಳಿಂದ ಜನರು ದೂರವಾಗುತ್ತಿರುವುದೂ ತನ್ನ ಈ ಸ್ಥಿತಿಗೆ ಕಾರಣ ಎಂದು ಕಂಪೆನಿ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.