ಸತತ 6ನೇ ಬಾರಿ ಹೆಚ್ಚಳ; ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ದರ ಮತ್ತಷ್ಟು ಏರಿಕೆ
ಫೆಬ್ರುವರಿ 12ರಿಂದಲೇ ಸಬ್ಸಿಡಿ ರಹಿತ ಎಲ್ ಪಿಜಿಯ ಪರಿಷ್ಕೃತ ದರ ಜಾರಿ
Team Udayavani, Feb 12, 2020, 4:23 PM IST
ನವದೆಹಲಿ: ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಬುಧವಾರ ಮತ್ತೆ ಏರಿಕೆಯಾಗಿದ್ದು, ಇದರೊಂದಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 2014ರ ಜನವರಿ 4ರಿಂದ ಈವರೆಗೆ ಸತತವಾಗಿ ಆರನೇ ಬಾರಿ ಬೆಲೆ ಏರಿಸಿದಂತಾಗಿದೆ ಎಂದು ವರದಿ ತಿಳಿಸಿದೆ.
ಇಂಡಿಯನ್ ತೈಲ ಕಾರ್ಪೋರೇಷನ್ ಪ್ರಕಾರ, ದೆಹಲಿಯಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಗೆ 144.5 ರೂಪಾಯಿ ಹಾಗೂ ಮುಂಬೈನಲ್ಲಿ ಪ್ರತಿ ಸಿಲಿಂಡರ್ ಗೆ 145 ರೂಪಾಯಿ ಹೆಚ್ಚಳವಾಗಿರುವುದಾಗಿ ತಿಳಿಸಿದೆ.
ಫೆಬ್ರುವರಿ 12ರಿಂದಲೇ ಸಬ್ಸಿಡಿ ರಹಿತ ಎಲ್ ಪಿಜಿಯ ಪರಿಷ್ಕೃತ ದರ ಜಾರಿಯಾಗಿದ್ದು, ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಗೆ 858.5 ರೂಪಾಯಿ ಹಾಗೂ ಮುಂಬೈನಲ್ಲಿ ಪ್ರತಿ ಸಿಲಿಂಡರ್ ಬೆಲೆ 829.5 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ವಿವರಿಸಿದೆ.
ಕೋಲ್ಕತಾ ಮತ್ತು ಚೆನ್ನೈನಲ್ಲಿಯೂ ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ ಪ್ರತಿ ಸಿಲಿಂಡರ್ ಗೆ 896 ರೂ. ಹಾಗೂ ಚೆನ್ನೈನಲ್ಲಿ 881 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.