ಏ.1ರಿಂದ 2 ಲಕ್ಷ ನೀಡಿ ಚಿನ್ನ ಖರೀದಿಸಿದರೆ ತೆರಿಗೆ ಕೊಡ್ಬೇಕು
Team Udayavani, Feb 20, 2017, 3:45 AM IST
ನವದೆಹಲಿ: ಇನ್ನು ಮುಂದೆ 2 ಲಕ್ಷ ರೂ. ಮೊತ್ತದ ಚಿನ್ನಾಭರಣವನ್ನು ನಗದು ನೀಡಿ ಖರೀದಿ ಮಾಡಿದರೆ ಶೇ.1ರಷ್ಟು ಮೂಲದಲ್ಲಿಯೇ ತೆರಿಗೆ ಪಾವತಿ (ಟಿಸಿಎಸ್) ಮಾಡಬೇಕಾಗುತ್ತದೆ. ಸಂಸತ್‌ನಲ್ಲಿ ಮಂಡಿಸಲಾಗಿರುವ ಹಣಕಾಸು ವಿಧೇಯಕ 2017ರಲ್ಲಿ ಈ ಅಂಶ ಪ್ರಸ್ತಾಪಿಸಲಾಗಿದೆ.
ಈವರೆಗೆ ಆದಾಯದಲ್ಲಿಯೇ ತೆರಿಗೆ ಸಂಗ್ರಹವನ್ನು 5 ಲಕ್ಷ ರೂ.ಗಿಂತ ಹೆಚ್ಚು ಮೊತ್ತದ ನಗದು ವ್ಯವಹಾರಕ್ಕೆ ಅನ್ವಯಿಸಲಾಗುತ್ತಿತ್ತು. ಮಾರ್ಚ್‌ನಲ್ಲಿ ಆರಂಭವಾಗಲಿರುವ ಸಂಸತ್ ಅಧಿವೇಶನದ ಎರಡನೇ ಹಂತದಲ್ಲಿ ವಿಧೇಯಕ ಚರ್ಚೆಯಾಗಿ ಅಂಗೀಕಾರವಾಗಲಿದೆ. ಈ ಸಂದರ್ಭದಲ್ಲಿ ಚಿನ್ನಾಭರಣವನ್ನೂ ಕೂಡ ಇತರ ಸಾಮಾನ್ಯ ವಸ್ತುಗಳಂತೆಯೇ ಪರಿಗಣಿಸಲಾಗುತ್ತದೆ. ಪ್ರಸ್ತಾವಿತ ತಿದ್ದುಪಡಿ ಏ.1ರಿಂದ ಜಾರಿಗೆ ಬರಲಿದೆ. ಫೆ.1ರಂದು ಮಂಡಿಸಲಾಗಿರುವ ಬಜೆಟ್‌ನಲ್ಲಿ 3 ಲಕ್ಷ ರೂ.ಗಳಿಗಿಂತ ಹೆಚ್ಚು ಮೊತ್ತದ ವಹಿವಾಟನ್ನು ನಗದು ಮೂಲಕ ಮಾಡಿದರೆ ದಂಡ ವಿಧಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಕಪ್ಪುಹಣವನ್ನು ದೊಡ್ಡ ಪ್ರಮಾಣದಲ್ಲಿ ವಹಿವಾಟಿನಲ್ಲಿ ತೊಡಗಿಸುವುದನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.