‘ಗೋ ಏರ್’ : 18 ವಿಮಾನಗಳ ಸಂಚಾರ ರದ್ದು
Team Udayavani, Dec 23, 2019, 11:31 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ವಿಮಾನಗಳು ಹಾಗೂ ಸಿಬಂದಿಯ ಅಲಭ್ಯತೆಯಿಂದ ಗೋ ಏರ್ ಸಂಸ್ಥೆಯು ತನ್ನ 18 ವಿಮಾನಗಳ ಸಂಚಾರವನ್ನು ಸೋಮವಾರ ರದ್ದುಪಡಿಸಿತು. ಇದರಿಂದಾಗಿ ಮುಂಬಯಿ, ಗೋವಾ, ಬೆಂಗಳೂರು, ದಿಲ್ಲಿ, ಶ್ರೀನಗರ, ಜಮ್ಮು, ಪಾಟ್ನಾ, ಇಂದೋರ್, ಕೋಲ್ಕತಾದಿಂದ ಹೊರಡಬೇಕಿದ್ದ ವಿಮಾನಗಳು ಸ್ಥಗಿತಗೊಂಡವು.
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸಂಭವಿಸಿದ ಪ್ರತಿಭಟನೆ, ಹೋರಾಟ, ಹವಾಮಾನ ಮತ್ತಿತರ ಕಾರಣಗಳಿಂದ ನಮಗೆ ಸರಕುಗಳ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಹೀಗಾಗಿ ವಿಮಾನ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ಸಂಸ್ಥೆ ಸ್ಪಷ್ಟನೆ ನೀಡಿದೆ. ದಿಢೀರ್ ವಿಮಾನ ಸೇವೆ ರದ್ದುಪಡಿಸಿದ್ದರಿಂದ ಪ್ರಯಾಣಿಕರು ಪರದಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.