ಗ್ರಾಹಕರಿಗೆ ಗೋದ್ರೇಜ್‌ ಜಿಎಸ್‌ಟಿ ಲಾಭ: ಲಾಕ್‌ ಬೆಲೆ ಶೇ.7 ಇಳಿಕ

Team Udayavani, Jul 12, 2017, 11:05 AM IST

Godrej-locks-700.jpg

ಕೋಲ್ಕತ : ಪ್ರಖ್ಯಾತ ಗೋದ್ರೇಜ್‌ ಕಂಪೆನಿಯ ತನ್ನ ಗ್ರಾಹಕರಿಗೆ ಜಿಎಸ್‌ಟಿ ಲಾಭವನ್ನು ವರ್ಗಾಯಿಸಲು ನಿರ್ಧರಿಸಿದ್ದು  ಆ ಪ್ರಕಾರ ತನ್ನ ಲಾಕಿಂಗ್‌ ಉತ್ಪನ್ನಗಳ ಬೆಲೆಯನ್ನು ಶೇ.5ರಿಂದ ಶೇ.7ರಷ್ಟು ಇಳಿಸಲಿದೆ. 

ಜಿಎಸ್‌ಟಿಯಿಂದ ನಮ್ಮ ಲಾಕಿಂಗ್‌ ಉತ್ಪನ್ನಗಳಿಗೆ ಶೇ.18ರ ಜಿಎಸ್‌ಟಿ ಅನ್ವಯವಾಗುತ್ತದೆ. ಇದರ ಲಾಭವನ್ನು ನಾವು ದೇಶಾದ್ಯಂತದ ನಮ್ಮ ಚಿಲ್ಲರೆ ಮತ್ತು ರಖಂ ಗ್ರಾಹಕರಿಗೆ ವರ್ಗಾಯಿಸಲು ನಾವು ನಿರ್ಧರಿಸಿದ್ದೇವೆ; ಹಾಗಾಗಿ ಅವುಗಳ ಬೆಲೆ ಶೇ.5ರಿಂದ ಶೇ.7ರ ಪ್ರಮಾಣದಲ್ಲಿ ಇಳಿಯಲಿದೆ ಎಂದು ಗೋದ್ರೇಜ್‌ ಲಾಕಿಂಗ್‌ ಸೊಲ್ಯುಶನ್ಸ್‌ ಆ್ಯಂಡ್‌ ಸಿಸ್ಟಮ್ಸ್‌  ನ ವಿಪಿ ಮತ್ತು ಉದ್ಯಮ ಮುಖ್ಯಸ್ಥ ಶ್ಯಾನ್‌ ಮೋಟ್ವಾನಿ ತಿಲಿಸಿದ್ದಾರೆ. 

ಜಿಎಸ್‌ಟಿ ಜಾರಿಗೆ ಮುನ್ನ ಲಾಕಿಂಗ್‌ ಉದ್ಯಮದ ಮೇಲೆ ಶೇ.22ರಿಂದ ಶೇ.25ರ ತೆರಿಗೆ ಬೀಳುತ್ತಿತ್ತು.  
 
ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.