ಕಳೆದ ತ್ರೈಮಾಸಿಕದಲ್ಲಿ ಚಿನ್ನದ ಆಮದಿನ ಪ್ರಮಾಣ ಏರಿಕೆ
Team Udayavani, Jul 26, 2021, 6:12 PM IST
ನವ ದೆಹಲಿ : ಏಪ್ರಿಲ್ -ಜೂನ್ ಅವಧಿಯಲ್ಲಿ ಚಿನ್ನದ ಆಮದಿನ ಪ್ರಮಾಣ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ. ಕಳೆದ ವರ್ಷದ ಅಂದರೇ, 2020ರ ಏಪ್ರಿಲ್ – ಜೂನ್ ಅವಧಿಗೆ ಹೋಲಿಸಿದರೇ ಈ ವರ್ಷದ ಏಪ್ರಿಲ್ -ಜೂನ್ ಅವಧಿಯಲ್ಲಿ ಹೆಚ್ಚಳವಾಗಿದೆ ಎಂದು ಹೇಳಿದೆ.
ಇದನ್ನೂ ಓದಿ : ಕಾಂಗ್ರೆಸ್ಸಿಗರೇ ಮೊದಲು ನಿಮ್ಮ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಿಕೊಳ್ಳಿ: ಬಿಜೆಪಿ
ಕಳೆದ ವರ್ಷಕ್ಕೆ ಹೋಲಿಸಿದರೇ ಈ ವರ್ಷದ ಚಿನ್ನದ ಆಮದಿನ ಪ್ರಮಾಣದಲ್ಲಿ 58, 572 ಕೋಟಿಗೆ ತಲುಪಿದೆ. ಕಳೆದ ವರ್ಷದ ಈ ಅವಧಿಯಲ್ಲಿ ಆಮದಿನ ಮೌಲ್ಯ 5, 20* ಕೋಟಿ ಆಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು, ಬೆಳ್ಳಿ ಆಮದಿನಲ್ಲಿ ಶೇಕಡಾ 93.7 ರಷ್ಟು ಇಳಿಕೆ ಕಂಡಿದ್ದು, 2.91 ಲಕ್ಷ ಕೋಟಿಗಳಷ್ಟಾಗಿದೆ. ಈ ವರ್ಷ ಚಿನ್ನದ ಆಮದಿನಲ್ಲಿ ಏರಿಕೆಯಾಗಿರುವುದರಿಂದ ದೇಶದ ವಾಣಿಜ್ಯ ವಹಿವಾಟಿನ ಕೊರತೆಯ ಅಂತರವು 2.29 ಲಕ್ಷ ಕೋಟಿಗೆ ಹೆಚ್ಚಳವಾಗಿದೆ ಎಂದು ಕೂಡ ಸಚಿವಾಲಯ ತಿಳಿಸಿದೆ. ಕಳೆದ ವರ್ಷಕ್ಕೆ ಈ ವರ್ಷದ ವಹಿವಾಟನ್ನು ಹೋಲಿಸಿದರೇ ಚಿನ್ನಾಭರಣ ಹಾಗೂ ಹರಳುಗಳನ್ನೊಳಗೊಂಡು ಚಿನ್ನಾಭರಣಗಳ ರಫ್ತು 19,980 ಕೋಟಿಗಳಿಂದ 67, 340 ಕೋಟಿಗಳಿಗೆ ಹೆಚ್ಚಳವಾಗಿದೆ.
ಇದನ್ನೂ ಓದಿ : ‘ನಿಮ್ಮಿಂದ ಕಲೆತ ಜೀವನದ ಪಾಠಗಳು ಎಂದೂ ಮರೆಯೋಲ್ಲ’: ಮಾಜಿ ಅತ್ತೆ ನಿಧನಕ್ಕೆ ಅನು ಭಾವುಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.