ವೊಡಾಫೋನ್ ಐಡಿಯಾ ರಿಚಾರ್ಜ್ ನಲ್ಲಿ ಸಿಗಲಿದೆ ಹೆಲ್ತ್ ಇನ್ಸುರೆನ್ಸ್..?!

Team Udayavani, Mar 3, 2021, 6:38 PM IST

Good news for Vi users! Vodafone Idea subscribers to get health insurance benefit on mobile recharges

ನವ ದೆಹಲಿ : ವೊಡಾಫೋನ್ ಐಡಿಯಾ ಬಳಕೆದಾರರಿಗೆ ಒಳ್ಳೆಯ ಸುದ್ದಿ ಬಂದಿದೆ. ಈಗ ಕೇವಲ 51 ರೂಪಾಯಿಗಳ ರೀಚಾರ್ಜ್ ಮೂಲಕ ಆರೋಗ್ಯ ವಿಮೆಯನ್ನು ಪಡೆಯಬಹುದು. ಅಂದರೆ, ಮೊಬೈಲ್ ರೀಚಾರ್ಜ್ ಮೂಲಕ ಆರೋಗ್ಯವನ್ನು ಸಹ ನೋಡಿಕೊಳ್ಳಬಹುದು. ಈ ಆರೋಗ್ಯ ವಿಮೆಯು ಕೋವಿಡ್ ಚಿಕಿತ್ಸೆಯನ್ನು ಸಹ ಒಳಗೊಂಡಿದೆ.

ವೊಡಾಫೋನ್ ಐಡಿಯಾ ತನ್ನ ಗ್ರಾಹಕರನ್ನು ಸೆಳೆಯಲು ಈ  ಬಾರಿ ಸ್ವಲ್ಪ ವಿಭಿನ್ನ ಕೊಡುಗೆಯನ್ನೇ ನೀಡಿದೆ. ಕಂಪನಿಯು ತನ್ನ ಪ್ರಿಪೇಯ್ಡ್ ಗ್ರಾಹಕರಿಗೆ ಮೊಬೈಲ್ ರೀಚಾರ್ಜ್ ಜೊತೆಗೆ ಆರೋಗ್ಯ ವಿಮೆಯನ್ನು ನೀಡಲು ನಿರ್ಧರಿಸಿದೆ. ಇದಕ್ಕಾಗಿ ಕಂಪನಿಯು 51 ಮತ್ತು 301 ರೂಗಳ ರೀಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ.

ಕಂಪನಿಯು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಹೊಸ ರೀಚಾರ್ಜ್ ಯೋಜನೆಯ ಹೆಸರು ವೊಡಾಫೋನ್ ಐಡಿಯಾ ಹಾಸ್ಪಿಕೇರ್  ಎಂದು ಹೇಳಿದೆ. ಪ್ರಿಪೇಯ್ಡ್ ಗ್ರಾಹಕರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತದೆ.

ಟೆಲಿಕಾಂ ಕಂಪನಿಯು ಸಾಮಾನ್ಯ ಬಳಕೆದಾರರಿಗೆ ವಿಮೆ ಒದಗಿಸಲು ಆದಿತ್ಯ ಬಿರ್ಲಾ ಆರೋಗ್ಯ ವಿಮಾ ಕಂಪನಿಯೊಂದಿಗೆ  ಒಪ್ಪಂದ ಮಾಡಿಕೊಂಡಿದೆ. ಅಂದರೆ, ಆದಿತ್ಯ ಬಿರ್ಲಾ ಈ ಎರಡು ರೀಚಾರ್ಜ್ ಯೋಜನೆಗಳೊಂದಿಗೆ ವಿಮೆಯನ್ನು ಒದಗಿಸಲಿದ್ದಾರೆ. ಮಾಹಿತಿಯ ಪ್ರಕಾರ, 51 ಮತ್ತು 301 ರೂಗಳ ಈ ಎರಡು ಯೋಜನೆಗಳಲ್ಲಿ, ಬಳಕೆದಾರರಿಗೆ 1000 ರೂ.ಗಳ ಆರೋಗ್ಯ ವಿಮೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

51 ರೂಪಾಯಿ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ 500 ಎಸ್ ಎಮ್ ಎಸ್ ಉಚಿತವಾಗಿ ನೀಡಲಾಗುತ್ತಿದೆ. ಈ ಯೋಜನೆಯ ವಾಲಿಡಿಟಿ 28 ದಿನಗಳು ಇರಲಿವೆ. 301 ರೂ.ಗಳ ಯೋಜನೆಯಲ್ಲಿ ಬಳಕೆದಾರರಿಗೆ ಅನಿಯಮಿತ ಕರೆ ಸೌಲಭ್ಯ ಸಿಗಲಿದೆ. ಅಲ್ಲದೆ, ಪ್ರತಿದಿನ 1.5 ಜಿಬಿ ಡೇಟಾ ನೀಡಲಾಗುತ್ತಿದೆ. ಬಳಕೆದಾರರು 100 ಎಸ್‌ ಎಂ ಎಸ್ ಮಾಡಬಹುದು, ವ್ಯಾಲಿಡಿಟಿ 28 ದಿನಗಳು ಇರಲಿದೆ.

ಓದಿ : 12ನೇ ಮಹಡಿಯಿಂದ ಬೀಳುತ್ತಿದ್ದ ಮಗುವನ್ನು ರಕ್ಷಿಸಿ ಹೀರೋ ಆದ ಡೆಲಿವರಿ ಡ್ರೈವರ್!

ಟಾಪ್ ನ್ಯೂಸ್

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

13

UV Fusion: ಹಿರಿಜೀವಗಳ ಕಾಳಜಿ ವಹಿಸಿ

12

UV Fusion: ಇಂಗ್ಲೆಂಡ್‌ ಟು ಕೋಲ್ಕತಾ ಬಸ್‌ ಒಂದು ನೆನಪು

11

UV Fusion: ಮರೆಯಾಗದಿರಲಿ ಪಾಡ್ದನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.