‘ಗೂಗಲ್ ಫಾರ್ ಎಜುಕೇಷನ್’ನೊಂದಿಗೆ ‘ಕ್ಯೂ ಮ್ಯಾತ್’ ಪಾಲುದಾರಿಕೆ.!

ಶಿಕ್ಷಣ ಸಬಲೀಕರಣಕ್ಕೆ ಗೂಗಲ್ ಫಾರ್ ಎಜುಕಜೇಷನ್’ನೊಂದಿಗೆ ಕೈ ಜೋಡಿಸಿದ ‘ಕ್ಯೂ ಮ್ಯಾತ್’

Team Udayavani, Jun 13, 2021, 2:11 PM IST

Google-partners-with-cuemath-for-education-to-empower-teachers-and-students

ನವ ದೆಹಲಿ : ಡಿಜಿಟಲ್ ದೈತ್ಯ ಸಂಸ್ಥೆ ಗೂಗಲ್ ನೊಂದಿಗೆ “ಕ್ಯೂ ಮ್ಯಾತ್” ‘ಗೂಗಲ್ ಫಾರ್ ಎಜುಕೇಷನ್’ ನೊಂದಿಗೆ ಕೈ ಜೋಡಿಸಿದೆ.

ಹೌದು, ಬೋಧನಾ ಮತ್ತು ಕಲಿಯುವ ಅನುಭವದಲ್ಲಿ ಪರಿವರ್ತನೆ ತರಲು ಕೆ-12 ತರಗತಿಗಳ ಶಾಲಾ-ನಂತರ ಮ್ಯಾತ್ ಮತ್ತು ಕೋಡಿಂಗ್‌ ಪ್ರೋಗ್ರಾಂ, “ಕ್ಯೂಮ್ಯಾತ್” ಗೂಗಲ್‌ ಫಾರ್‌ ಎಜುಕೇಷನ್‌’ನೊಂದಿಗೆ ಕೈಜೋಡಿಸಿದೆ.

ಈ ಪಾಲುದಾರಿಕೆಯ ಭಾಗವಾಗಿ, ಕ್ಯೂ ಮ್ಯಾತ್ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ‘ಗೂಗಲ್‌ ಫಾರ್‌ ಎಜುಕೇಷನ್‌’ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಇದನ್ನೂ ಓದಿ : ಅನ್‌ಲಾಕ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ

ಈ ಪಾಲುದಾರಿಕೆಯ ಕಾರಣದಿಂದಾಗಿ ಕ್ಯೂ ಮ್ಯಾತ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವ ಚಿಂತನೆಯಲ್ಲಿದ್ದು, ಪಠ್ಯ ಕ್ರಮದ ಉನ್ನತೀಕರಣದ ಬಗ್ಗೆ ಸಂಸ್ಥೆ ಕಾರ್ಯೋನ್ಮುಖವಾಗಿದೆ. ಈಗಿದ್ದ ಪಠ್ಯಕ್ರಮವನ್ನು ಎಷ್ಟು ಮಂದಿ ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆದಿದ್ದಾರೆಂದು ಪರೀಶೀಲಿಸಲಿದ್ದು, ಸಂವಾದಾತ್ಮಕ ಸಿಮ್ಯುಲೇಶನ್‌ ಗಳು ಮತ್ತು ಕಥೆ ಆಧಾರಿತ ವೀಡಿಯೊ ಕಂಟೆಂಟ್ ಗಳು  ಆಸಕ್ತಿದಾಯಕ ವೈಟ್‌ ಬೋರ್ಡ್ ಚಟುವಟಿಕೆಗಳಂತಹ ಹೆಚ್ಚುವರಿ ವಿಷಯಗಳನ್ನು ಪಠ್ಯಕ್ರಮದಲ್ಲಿ ಜೋಡಿಸಿಕೊಳ್ಳುವತ್ತ ‘ಕ್ಯೂ ಮ್ಯಾತ್’ ಕಾರ್ಯ ವಹಿಸುತ್ತಿದೆ.

ಇನ್ನು, ಕ್ಯೂ ಮ್ಯಾತ್‌ ನ ಸಂಸ್ಥಾಪಕ ಮತ್ತು ಸಿಇಒ ಮನನ್ ಖುರ್ಮಾ ಈ ಪಾಲುದಾರಿಕೆಯ ಬಗ್ಗೆ ಮಾತನಾಡಿ, ‘ಗೂಗಲ್‌ ಫಾರ್‌ ಎಜುಕೇಷನ್‌’ ನೊಂದಿಗಿನ ನಮ್ಮ ಸಹಭಾಗಿತ್ವವು ವಿದ್ಯಾರ್ಥಿಗಳಿಗೆ ಜ್ಞಾನವನ್ನು ಪಡೆಯಲು ಮತ್ತು ನೈಜ-ಪ್ರಪಂಚದ ಕೌಶಲ್ಯಗಳನ್ನು ಕೇಂದ್ರೀಕರಿಸುವ ಸಾಮರ್ಥ್ಯಗಳನ್ನು ಬೆಳೆಸಲು ಅವಕಾಶವನ್ನು ನೀಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಗಣಿತದಲ್ಲಿ ಉತ್ತಮ ಜ್ಞಾನ ಪಡೆಯುವುದಕ್ಕೆ ಸಹಾಯ ಮಾಡುತ್ತದೆ. “ಗಣಿತವನ್ನು ಮಕ್ಕಳು ಸ್ವಾಭಾವಿಕವಾಗಿ ಕಲಿಯಲು ಅಗತ್ಯವಿರುವ ಕಲಿಕಾ ವೇದಿಕೆಗಳು, ಕಲಿಕೆಯ ನಿರ್ವಹಣಾ ವ್ಯವಸ್ಥೆಗಳು, ಸ್ಮಾರ್ಟ್ ತರಗತಿಗಳು ಈ ಪ್ರೋಗ್ರಾಂನಲ್ಲಿವೆ ಎಂದಿದ್ದಾರೆ.

‘ಗೂಗಲ್‌ ಫಾರ್‌ ಎಜುಕೇಷನ್‌’ ನಲ್ಲಿ ಮೂರು ಗಂಟೆಗಳ ಅವಧಿಯ ಪರೀಕ್ಷೆ ಇರಲಿದ್ದು, ಕ್ಯೂ ಮ್ಯಾತ್‌ ನ ಕೋಡಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಗೂಗಲ್‌ ನ ಸಿಎಸ್, ಮೊದಲ ಪಠ್ಯಕ್ರಮವನ್ನು ಕಲಿಸಲಾಗುತ್ತದೆ.

ಇದನ್ನೂ ಓದಿ : ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಟಾಪ್ ನ್ಯೂಸ್

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!

Frud

Mangaluru: “ಡ್ರೀಮ್‌ ಡೀಲ್‌’ ಲಕ್ಕಿ ಡ್ರಾ: ವಂಚನೆ ಜಾಲತಾಣದಲ್ಲಿ ವೀಡಿಯೋ ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.