ಗೂಗಲ್ ನ ಮೊದಲ ಶೋರೂಂ ಆರಂಭ
Team Udayavani, Jun 18, 2021, 7:56 AM IST
ವಾಷಿಂಗ್ಟನ್: ವಿಶ್ವದ ಅಗ್ರಮಾನ್ಯ ಕಂಪೆನಿಯಾದ ಗೂಗಲ್, ನ್ಯೂಯಾರ್ಕ್ ನಗರದಲ್ಲಿ ತನ್ನದೇ ಆದ ಶೋರೂಂ ಶುರು ಮಾಡಿದೆ. ಇದು ಗೂಗಲ್ ಕಂಪೆನಿಯ ವಿಶ್ವದ ಮೊಟ್ಟಮೊದಲ ಶೋ ರೂಂ.
ಈ ಮಳಿಗೆಯಲ್ಲಿ ಗೂಗಲ್‌ನ ಪರಿಕರಗಳಾದ ಪಿಕ್ಸೆಲ್ ಫೋನ್ ಗಳು, ನೆಸ್ಟ್ ಬ್ರಾಂಡ್‌ನ ಎಲೆಕ್ಟ್ರಾನಿಕ್ ಪರಿಕರಗಳು, ಫಿಟ್‌ಬಿಟ್ ಉತ್ಪನ್ನಗಳು ಹಾಗೂ ಪಿಕ್ಸೆಲ್ ಬುಕ್‌ಗಳ ಪ್ರಾತ್ಯಕ್ಷಿಕೆಯನ್ನು ಜನರು ಈ ಮಳಿಗೆಗಳಲ್ಲಿ ಪಡೆಯಬಹುದಾಗಿದೆ. ಅಲ್ಲದೆ, ಅವುಗಳ ಬಳಕೆಯಿಂದ ಆಗುವ ಪ್ರಯೋಜನಗಳ ಬಗ್ಗೆಯೂತಿಳಿದುಕೊಳ್ಳಬಹುದು.
ಗೂಗಲ್ ಪರಿಕರ ಗಳನ್ನು, ಸೇವೆಗಳನ್ನು ಪಡೆಯುವ ಮುನ್ನವೇ ಅವುಗಳ ಬಗ್ಗೆ ಪ್ರತ್ಯಕ್ಷವಾಗಿ ತಿಳಿಯುವ ಅವಕಾಶ ಜನರಿಗೆ ಈ ಮಳಿಗೆಯಲ್ಲಿ ಸಿಗಲಿದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.