ಗಣನೀಯ ಹೆಚ್ಚಳ ಕಂಡ ಜಿಡಿಪಿ ದರ, ಶೇ.7.2ರಷ್ಟು ಏರಿಕೆ; ಕೇಂದ್ರ

Team Udayavani, Jan 31, 2019, 1:04 PM IST

gdp.jpg

ನವದೆಹಲಿ: 2017-18ರ ಆರ್ಥಿಕ ವರ್ಷದಲ್ಲಿ ಜಿಡಿಪಿ(ಒಟ್ಟು ದೇಶೀಯ ಉತ್ಪಾದನೆ) ಶೇ.6.7ರಿಂದ ಶೇ.7.2ರಷ್ಟು ಗಣನೀಯ ಏರಿಕೆ ಕಂಡಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

ಕೇಂದ್ರ ಸಾಂಖ್ಯಿಕ ಸಚಿವಾಲಯದ ಮಾಹಿತಿ ಪ್ರಕಾರ,  ಮೊದಲ ಪರಿಷ್ಕೃತ ಅಂದಾಜಿನ ಪ್ರಕಾರ ಜಿಡಿಪಿ ದರ 2017-18ರ ಸಾಲಿನಲ್ಲಿ ಶೇ.7.2ರಷ್ಟು ಏರಿಕೆ ಕಂಡಿದೆ. 2016-17ರ ಸಾಲಿನ ಆರ್ಥಿಕ ಬೆಳವಣಿಗೆ ಪರಿಷ್ಕೃತ ಅಂದಾಜಿನ ಪ್ರಕಾರ ಶೇ.8.2ರಷ್ಟಿದೆ ಎಂದು ಹೇಳಿದೆ.

ಬಿಜೆಪಿ ನೇತೃತ್ವ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಕೈಗೊಂಡ ಆರ್ಥಿಕ ಸುಧಾರಣೆಗಳ ನಂತರ ತೀವ್ರವಾಗಿ ಕುಸಿತ ಕಂಡಿದ್ದ ದೇಶದ ಆಂತರಿಕ ಉತ್ಪನ್ನ ದರ(ಜಿಡಿಪಿ) ನಿಧಾನಕ್ಕೆ ಚೇತರಿಕೆ ಕಾಣುತ್ತ ಇದೀಗ ಶೇ.7.2ಕ್ಕೆ ಏರಿಕೆ ಕಂಡಿದೆ ಎಂದು ವರದಿ ವಿವರಿಸಿದೆ.

2018-19ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ದರ 8.2ರಷ್ಟು ದಾಖಲಾಗಿದ್ದು, ಇದು ಕಳೆದ ವರ್ಷದ ನಾಲ್ಕನೆ ತ್ರೈಮಾಸಿಕದ ಜೆಡಿಪಿ ದರ ಶೇ.7.7ಕ್ಕಿಂತ ಹೆಚ್ಚಾಗಲಿದೆ ಎಂದು ಕೇಂದ್ರ ಸಾಂಖ್ಯಿಕ ಸಚಿವಾಲಯ ಈಗಾಗಲೇ ಬಿಡುಗಡೆ ಮಾಡಿರುವ ದತ್ತಾಂಶದಲ್ಲಿ ತಿಳಿಸಿತ್ತು.

ಟಾಪ್ ನ್ಯೂಸ್

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.