ಗುಡ್ ನ್ಯೂಸ್ : ಎಲ್ ಐ ಸಿ ನೌಕರರ ವೇತನ ಹೆಚ್ಚಳಕ್ಕೆ ಕೇಂದ್ರ ಅನುಮೋದನೆ ..!

Team Udayavani, Apr 18, 2021, 10:35 AM IST

govt-approves-16-percent-wage-hike-and-5-day-week-for-lic-employees

ನವ ದೆಹಲಿ : ದೇಶದ ಅತಿದೊಡ್ಡ ವಿಮಾ ಕಂಪನಿ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (ಎಲ್‌ಐಸಿ) ಲಕ್ಷಾಂತರ ನೌಕರರ ವೇತನ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಲ್‌ಐಸಿ ನೌಕರರ ವೇತನ ಹೆಚ್ಚಳದ ಜೊತೆಗೆ ವಾರದಲ್ಲಿ ಐದು ದಿನ ಕೆಲಸಕ್ಕೆ ಅನುಮೋದನೆಯನ್ನು ಕೂಡ ನೀಡಲಾಗಿದೆ ಎಂಬ ವರದಿ ಕೂಡ ಆಗಿದೆ. ಈ ಮೂಲಕ ಎಲ್ ಐ ಸಿ ನೌಕರರಿಗೆ ಕೇಂದ್ರ ಸರ್ಕಾರ ದೊಡ್ಡ ಉಡುಗೊರೆಯನ್ನು ನೀಡಿದೆ.

ಓದಿ : ‘ರಿವೈಂಡ್’ ಚಿತ್ರ ವಿಮರ್ಶೆ: ಮಾಡರ್ನ್ ಟೆಕ್ನಿಕ್‌ನಲ್ಲಿ ಕನಸುಗಳ ಹುಡುಕಾಟ

ಎಲ್ ಐ ಸಿ ಆಡಳಿತ ಮಂಡಳಿ ಪ್ರಸ್ತಾಪಿಸಿದ ವೃತನ ಹೆಚ್ಚಳವನ್ನು ಪರಿಶೀಲಿಸಿದ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ವರದಿ ತಿಳಿಸಿದ. ಶೇಕಡಾ 16 ರಷ್ಟು ವೇತನ ಹೆಚ್ಚಳವನ್ನು ಎಲ್ ಐ ಸಿ ಆಡಳಿತ ಮಂಡಳಿ ಈ ಹಿಂದೆ ಪ್ರಸ್ತಾಪಿಸಿತ್ತು. ಈ ಕುರಿತು ಪರಿಶೀಲನೆ ನಡೆಸದಿ ಕೇಂದ್ರ ಸರ್ಕಾರ ಶೇಕಡಾ 15 ರಿಂದ 16ರಷ್ಟು ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

ಮಾತ್ರವಲ್ಲದೇ, ಐದು ದಿನಗಳ ವಾರ ನೀತಿಯನ್ನು ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ. ಈ ಮೂಲಕ ಪ್ರತಿ ಶನಿವಾರ, ಭಾನುವಾರ ಎಲ್ ಐ ಸಿ ನೌಕರರಿಗೆ ರಜೆ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಸರ್ಕಾರವು ಎಲ್‌ ಐ ಸಿ ಯ ಐಪಿಒನಿಂದ ಸುಮಾರು 1 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಲು ಬಯಸಿದ್ದು, ಎಲ್ಐಸಿ ಐಪಿಒ ವಿತರಣೆಯ ಗಾತ್ರದ ಶೇಕಡಾ 10 ರಷ್ಟು ಎಲ್ಐಸಿ ಪಾಲಿಸಿದಾರರಿಗೆ ಮೀಸಲಿಡಲಾಗುತ್ತದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಖಚಿತಪಡಿಸಿದ್ದಾರೆ.

ಪಾಲಿಸಿದಾರರ ಹಿತರಕ್ಷಣೆಯ ಉದ್ದೇಶದಿಂದ ಕೇಂದ್ರ ಸರ್ಕಾರವೇ ಗರಿಷ್ಠ ಷೇರುಪಾಲು ಉಳಿಸಿಕೊಳ್ಳಲಿದ್ದು, ಆಡಳಿತಾತ್ಮಕ ನಿಯಂತ್ರಣವನ್ನೂ ತನ್ನ ಬಳಿಯೇ ಇಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಓದಿ : ಕ್ಯೂಟ್‌ ಜೋಡಿ ಬೈ ಟು ಲವ್‌: ಗಮನ ಸೆಳೆಯುತ್ತಿದೆ ಫ‌ಸ್ಟ್‌ ಲುಕ್‌ ಪೋಸ್ಟರ್

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.