ಬ್ಯಾಂಕ್ ಖಾತೆ ಸಿಂಧುತ್ವ: 1,122 ಎನ್ಜಿಓಗಳಿಗೆ ಖಡಕ್ ಸೂಚನೆ
Team Udayavani, Sep 13, 2017, 7:29 PM IST
ಹೊಸದಿಲ್ಲಿ : ದೇಶಾದ್ಯಂತದ ಸುಮಾರು 1,122 ಎನ್ಜಿಓ ಗಳಿಗೆ, ತಾವು ವಿದೇಶೀ ದೇಣಿಗೆಯನ್ನು ಸ್ವೀಕರಿಸುವ ತಮ್ಮ ಬ್ಯಾಂಕ್ ಖಾತೆಗಳ ಸಿಂಧುತ್ವಗೊಳಿಸುವಂತೆ ಗೃಹ ಸಚಿವಾಲಯ ಆದೇಶಿಸಿದೆ.
ತಮ್ಮ ಬ್ಯಾಂಕ್ ಖಾತೆಗಳ ಸಿಂಧುತ್ವಕ್ಕೆ ವಿಫಲವಾಗುವ ಎನ್ಜಿಓ ಗಳ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವಾಲಯ ಎಚ್ಚರಿಸಿದೆ.
ಬ್ಯಾಂಕ್ ಖಾತೆಗಳ ಸಿಂಧುತ್ವ ಮಾಡಬೇಕಿರುವ ಎನ್ಜಿಓ ಗಳ ಪಟ್ಟಿಯಲ್ಲಿ ಶ್ರೀ ರಾಮಕೃಷ್ಣ ಮಠ, ರಾಮಕೃಷ್ಣ ಮಿಶನ್, ಇಂದೋರ್ ಕ್ಯಾನ್ಸರ್ ಫೌಂಡೇಶನ್ ಚ್ಯಾರಿಟೇಬಲ್ ಟ್ರಸ್ಟ್, ಡೆಲ್ಲಿ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಸೊಸೈಟಿ, ಹಿಂದು ಅನಾಥ ಆಶ್ರಮ್ ಮತ್ತು ಮದನಿ ದಾರ್ ಉತ್ ತರ್ಬಿಯಾತ್ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.