ಜಿಎಸ್‌ಟಿ ಶಾಕ್‌? ಜಿಎಸ್‌ಟಿ ಸ್ಲ್ಯಾಬ್ ಗಳ ಏರಿಕೆ ಬಗ್ಗೆ ತೀರ್ಮಾನ


Team Udayavani, Jun 16, 2022, 12:35 AM IST

thumb-6

ಹೊಸದಿಲ್ಲಿ: ಅಗತ್ಯವಸ್ತುಗಳ ಬೆಲೆ ಏರಿಕೆ ಯಿಂದ ಕಂಗೆಟ್ಟಿರುವ ಜನರಿಗೆ ಮತ್ತೂಂದು ಶಾಕ್‌ ಕಾದಿದೆಯೇ? ಹೌದು ಎನ್ನುತ್ತಿವೆ ಮೂಲ ಗಳು. ಶುಕ್ರವಾರ ಜಿಎಸ್‌ಟಿ ಮಂಡಳಿ ಸಭೆ ನಡೆಯಲಿದ್ದು, ಜಿಎಸ್‌ಟಿ ಸ್ಲ್ಯಾಬ್ ಗಳಲ್ಲಿ ಕೆಲವೊಂದು ಬದಲಾವಣೆ ಮಾಡಲು ಮುಂದಾ ಗಿದೆ ಎಂದು ಹೇಳಲಾಗುತ್ತಿದೆ.

ಅಂದರೆ, ಈಗಿರುವ ಶೇ.5ರ ಸ್ಲ್ಯಾಬ್ ಅನ್ನು ಶೇ.7ರಿಂದ ಶೇ.8ಕ್ಕೆ ಏರಿಸ‌ಲಾಗುತ್ತದೆ. ಹಾಗೆಯೇ, ಶೇ.18ರ ಸ್ಲ್ಯಾಬ್ ಅನ್ನು ಶೇ.20ಕ್ಕೆ ಏರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದಷ್ಟೇ ಅಲ್ಲ, ಸದ್ಯ ರಿಯಾಯಿತಿ ನೀಡಿರುವ ವಸ್ತು ಗಳನ್ನೂ ಜಿಎಸ್‌ಟಿಯಡಿಗೆ ತರಲು ಕೇಂದ್ರ ಸರಕಾರ ಚಿಂತನೆ ನಡೆಸಿವೆೆ ಎಂದು ಮೂಲಗಳು ಹೇಳಿವೆ.

ಅಂದ ಹಾಗೆ, ದರ ಪರಿಷ್ಕರಣೆ ನಡೆಸಲಿರುವುದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಹಣಕಾಸು ಸಚಿವರ ಸಮಿತಿ. ಇದು ಜಿಎಸ್‌ಟಿ ಮಂಡಳಿಗೆ ಶಿಫಾರಸು ಮಾಡಲಿದ್ದು, ಅಲ್ಲಿ ನಿರ್ಧಾವಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.