ಇಂಡಿಯಾ ಬುಲ್ಸ್‌ ಮ್ಯೂಚುವಲ್‌ ಫಂಡ್‌ ಕಂಪನಿಯ ‘ಗ್ರೋವ್‌’ ದಾಪುಗಾಲು..!?

Team Udayavani, May 14, 2021, 4:55 PM IST

groww to acquire indiabulls mf for rs 175 cr

ಪ್ರಾತಿನಿಧಿಕ ಚಿತ್ರ

ನವ ದೆಹಲಿ: ಇಂಡಿಯಾ ಬುಲ್ಸ್‌ ಮ್ಯೂಚುವಲ್‌ ಫಂಡ್‌ ಕಂಪನಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಆನ್‌ ಲೈನ್‌ ಹೂಡಿಕೆ ಕಂಪನಿ ‘ಗ್ರೋವ್‌’ ಕಂಪೆನಿ ಮುಂದಾಗಿದೆ.

ಹೌದು, ಒಟ್ಟು 175 ಕೋಟಿ ಮೊತ್ತಕ್ಕೆ ಇಂಡಿಯಾ ಬುಲ್ಸ್‌ ಮ್ಯೂಚುವಲ್‌ ಫಂಡ್‌ ಕಂಪನಿಯನ್ನು  ಸ್ವಾಧೀನಪಡಿಸಿಕೊಳ್ಳುವುದಾಗಿ ಗ್ರೋವ್ ತಿಳಿಸಿದೆ.

ಇಂಡಿಯಾ ಬುಲ್ಸ್‌ ಆಸ್ತಿ ನಿರ್ವಹಣಾ ಕಂಪನಿ (ಐಬಿಎಎಂಸಿ) ಮತ್ತು ಟ್ರಸ್ಟಿ ಕಂಪನಿಯನ್ನು ಖರೀದಿಸಲಾಗುವುದು ಎಂದು ಗ್ರೋವ್ ತನ್ನ ಅಧಿಕೃತ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಆರೋಗ್ಯಾಧಿಕಾರಿ ಕುತ್ತಿಗೆಯಲ್ಲಿ ‘ಕೊವ್ಯಾಕ್ಸಿನ್‌ ಲಭ್ಯವಿಲ್ಲ’ವೆಂಬ ಬೋರ್ಡ್‌!

ಹಣಕಾಸು ವಲಯದ ತಂತ್ರಜ್ಞಾನ ಕಂಪನಿಗಳಿಗೆ ಮ್ಯೂಚುವಲ್ ಫಂಡ್‌ ವಹಿವಾಟು ನಡೆಸಲು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ಒಪ್ಪಿಗೆ ನೀಡಿದ ಒಂದು ತಿಂಗಳ ಬಳಿಕ ಈ ಸ್ವಾಧೀನದ ನಿರ್ಧಾರವನ್ನು ಗ್ರೊವ್ ತೆಗೆದುಕೊಂಡಿದೆ.

ಈ ಮೂಲಕ  ಗ್ರೋವ್ ಸಂಸ್ಥೆಯು, ಆಸ್ತಿ ನಿರ್ವಹಣಾ ಕ್ಷೇತ್ರವನ್ನು ಪ್ರವೇಶಿಸುತ್ತಿರುವ ಮೊದಲ ಹಣಕಾಸು ತಂತ್ರಜ್ಞಾನ ಕಂಪನಿ ಆಗಲಿದೆ.

ಇನ್ನು,  ಇಂಡಿಯಾಬುಲ್ಸ್‌ ಮ್ಯೂಚುವಲ್‌ ಫಂಡ್‌ ಬಳಿ 13 ಫಂಡ್‌ಗಳಿವೆ. ತ್ರೈಮಾಸಿಕದ ಸರಾಸರಿ ಆಸ್ತಿ ನಿರ್ವಹಣಾ ಮೊತ್ತವು 2021ರ ಡಿಸೆಂಬರ್‌ ನಲ್ಲಿ 921.33 ಕೋಟಿಗಳಷ್ಟಿತ್ತು. 2021ರ ಮಾರ್ಚ್‌ ಅಂತ್ಯಕ್ಕೆ 663.68 ಕೋಟಿಗೆ ಕುಸಿತ ಕಂಡಿದೆ.

ಮ್ಯೂಚುವಲ್‌ ಫಂಡ್ ವಹಿವಾಟನ್ನು ಮಾರಾಟ ಮಾಡುವುದರಿಂದ ಮಾತೃಸಂಸ್ಥೆ ಆಗಿರುವ ಇಂಡಿಯಾ ಬುಲ್ಸ್‌ ಹೌಸಿಂಗ್‌ ಫೈನಾನ್ಸ್‌ ನ ಬಂಡವಾಳ ಸ್ಥಿತಿ ಸುಧಾರಿಸಲಿದೆ.

ಮ್ಯೂಚುವಲ್ ಫಂಡ್‌, ಷೇರುಪೇಟೆ ಮತ್ತು ವಿನಿಮಯ ವಹಿವಾಟು ನಿಧಿಗಳಲ್ಲಿ (ಇಟಿಎಫ್‌) ಹೂಡಿಕೆ ಮಾಡಲು ಡಿಜಿಟಲ್‌ ವೇದಿಕೆಯನ್ನು ಬಳಸುವ 1.5 ಕೋಟಿಗೂ ಅಧಿಕ ಗ್ರಾಹಕರನ್ನು ಗ್ರೋವ್ ಸಂಸ್ಥೆ ಹೊಂದಿದ್ದು, ಈಕ್ವಿಟಿ ಹೂಡಿಕೆಗಳಲ್ಲಿ ಸಣ್ಣ ಹೂಡಿಕೆದಾರರ ಪಾಲುದಾರಿಕೆಯನ್ನು ಹೆಚ್ಚಿಸುವುದಾಗಿ ಗ್ರೋವ್ ತಿಳಿಸಿದೆ.

ಇದನ್ನೂ ಓದಿ : ಸ್ಫುಟ್ನಿಕ್ v ಲಸಿಕೆ ಬೆಲೆ ಎಷ್ಟು? ಡಾ.ರೆಡ್ಡೀಸ್ ಲ್ಯಾಬ್ ನಿಂದ ಮೊದಲ ಲಸಿಕೆ ವಿತರಣೆ

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.