GST; 1.72 ಲಕ್ಷ ಕೋ.ರೂ. ಜಿಎಸ್ಟಿ ಸಂಗ್ರಹ: ಶೇ. 13ರಷ್ಟು ಹೆಚ್ಚಳ
Team Udayavani, Nov 2, 2023, 12:49 AM IST
ಹೊಸದಿಲ್ಲಿ : ದೇಶದಲ್ಲಿ ಜಿಎಸ್ಟಿ ಸಂಗ್ರಹ ಶೇ. 13ರಷ್ಟು ಹೆಚ್ಚಳವಾಗಿದ್ದು, ಅಕ್ಟೋಬರ್ ತಿಂಗಳಲ್ಲಿ 1.72 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ ಎಂದು ಕೇಂದ್ರ ವಿತ್ತ ಇಲಾಖೆ ತಿಳಿಸಿದೆ. ಕಳೆದ ಎಪ್ರಿಲ್ ಬಿಟ್ಟರೆ ಎರಡನೇ ಬಾರಿಗೆ ಈ ಪ್ರಮಾಣದ ಜಿಎಸ್ಟಿ ಸಂಗ್ರಹವಾಗುತ್ತಿದೆ ಎಂಬುದೇ ವಿಶೇಷ.
ಈ ಮಧ್ಯೆ ವಾಣಿಜ್ಯ ಬಳಕೆ ಸಿಲಿಂಡರ್ ದರ 101.5 ರೂ. ಏರಿದೆ. ಗೃಹಬಳಕೆ ಅನಿಲದ ದರ ಯಥಾಸ್ಥಿತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.