ಸೆಪ್ಟಂಬರ್‌ನಲ್ಲಿ 92,150 ಕೋಟಿ ರೂ. ಜಿಎಸ್‌ಟಿ ಸಂಗ್ರಹ

Team Udayavani, Oct 24, 2017, 4:13 PM IST

GST-700.jpg

ಹೊಸದಿಲ್ಲಿ : ಕಳೆದ ಸೆಪ್ಟಂಬರ್‌ನಲ್ಲಿ 42.91 ಲಕ್ಷ ಉದ್ದಿಮೆಗಳಿಂದ ಸರಕಾರ, ಸರಕು ಮತ್ತು ಸೇವಾ ತೆರಿಗೆಯಾಗಿ 92,150 ಕೋಟಿ ರೂ.ಗಳನ್ನು ಸಂಗ್ರಹಿಸಿದೆ.

ಇದರಲ್ಲಿ 14,042 ಕೋಟಿ ರೂ. ಕೇಂದ್ರ ಜಿಎಸ್‌ಟಿ ಪಾಲು; 21,172 ಕೋಟಿ ರೂ. ರಾಜ್ಯ ಜಿಎಸ್‌ಟಿ ಪಾಲು.

ಸಂಯುಕ್ತ ಜಿಎಸ್‌ಟಿ ಸಂಗ್ರಶು 48,947 ಕೋಟಿ ರೂ.ಗಳಾಗಿದ್ದು ಇದರಲ್ಲಿ ಆಮದುಗಳ ಮೇಲಿನ ಜಿಎಸ್‌ಟಿ ಸಂಗ್ರಹವು 23,951 ಕೋಟಿ ರೂ.ಗಳಾಗಿರುತ್ತದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. 

ಕಳೆದ ಜುಲೈ ಚೊಚ್ಚಲ ತಿಂಗಳಲ್ಲಿ 95,000 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಆಗಸ್ಟ್‌ ತಿಂಗಳಲ್ಲಿ ಸಂಗ್ರಹಗೊಂಡಿದ್ದ ಜಿಎಸ್‌ಟಿ ಮೊತ್ತ  91,000 ಕೋಟಿ ರೂ. ಜಿಎಸ್‌ಟಿ ಜಾರಿಗೆ ಬಂದ ಮೂರನೇ ತಿಂಗಳು ಸೆಪ್ಟಂಬರ್‌ ಆಗಿದೆ.

ಟಾಪ್ ನ್ಯೂಸ್

K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

CT Ravi

Mr. Corrupt; ಸಿದ್ದರಾಮಯ್ಯ ಮಿಸ್ಟರ್‌ ಕ್ಲೀನ್‌ ಅಲ್ಲ: ಸಿ.ಟಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.