ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್ ಟಿ ಶೇ.12ರಿಂದ ಶೇ.5ಕ್ಕೆ ಇಳಿಕೆ; GST ಮಂಡಳಿ
Team Udayavani, Jul 27, 2019, 2:44 PM IST
ನವದೆಹಲಿ: ಎಲೆಕ್ಟ್ರಕ್ ವಾಹನಗಳ ಉತ್ಪಾದನಾ ಇಂಡಸ್ಟ್ರೀಗೆ 36ನೇ ಜಿಎಸ್ ಟಿ ಮಂಡಳಿ ಸಭೆ ಸಿಹಿ ಸುದ್ದಿ ನೀಡಿದೆ. ಆಗಸ್ಟ್ 1ರಿಂದ ಅನ್ವಯವಾಗುವಂತೆ ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್ ಟಿಯನ್ನು ಶೇ.12ರಿಂದ ಶೇ.5ಕ್ಕೆ ಇಳಿಸಲು ನಿರ್ಧರಿಸಿದೆ.
ಶನಿವಾರ ನಡೆದ ಜಿಎಸ್ ಟಿ ಮಂಡಳಿ ಸಭೆಯಲ್ಲಿ ವಿದ್ಯುತ್ ಚಾಲಿತ ವಾಹನಗಳ ಚಾರ್ಜರ್ ಮೇಲಿನ ಜಿಎಸ್ ಟಿಯನ್ನು ಶೇ.18ರಿಂದ ಶೇ.5ಕ್ಕೆ ಇಳಿಸಿದೆ. ಇದೊಂದು ಭಾರತದ ಎಲೆಕ್ಟ್ರಾನಿಕ್ ವಾಹನಗಳ ಉತ್ಪಾದನಾ ಕ್ಷೇತ್ರದಲ್ಲಿನ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಲಿದೆ ಎಂದು ವರದಿ ತಿಳಿಸಿದೆ.
ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್ ಟಿಯನ್ನು ಕಡಿತಗೊಳಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ಜಿಎಸ್ ಟಿ ಮಂಡಳಿ ಈಡೇರಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.