ಜಿಎಸ್ಟಿ ಸಂಗ್ರಹ 97,247 ಕೋಟಿ ರೂ.ಗೆ ಇಳಿಕೆ
Team Udayavani, Mar 2, 2019, 12:30 AM IST
ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ ಫೆಬ್ರವರಿ ತಿಂಗಳಲ್ಲಿ 97,247 ಕೋಟಿ ರೂ.ಗೆ ಇಳಿಕೆ ಕಂಡಿದೆ. ಕಳೆದ ತಿಂಗಳು 1.02 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು. ಆದರೆ ಜಿಎಸ್ಟಿ ಪಾವತಿದಾರರ ಸಂಖ್ಯೆ ಹೆಚ್ಚಾಗಿದೆ ಮತ್ತು ಜಿಎಸ್ಟಿಆರ್ 3ಬಿ ಫೈಲ್ ಮಾಡಿದವರ ಸಂಖ್ಯೆ ಫೆಬ್ರವರಿಯಲ್ಲಿ 73.48 ಲಕ್ಷ ಆಗಿದೆ. ಜನವರಿಯಲ್ಲಿ ಇದು 73.3 ಲಕ್ಷ ಆಗಿತ್ತು. ಹಲವು ಪ್ರಮುಖ ಸಾಮಗ್ರಿಗಳ ಮೇಲಿನ ಜಿಎಸ್ಟಿಯನ್ನು ಕಡಿಮೆ ಮಾಡಿದ್ದರಿಂದಾಗಿ ಈ ಇಳಿಕೆಯಾಗಿದೆ ಎನ್ನಲಾಗಿದೆ. ವಾಹನ ಉದ್ಯಮಗಳಿಗೆ ಸಂಬಂಧಿಸಿದ ಹಲವು ಸಾಮಗ್ರಿಗಳ ಜಿಎಸ್ಟಿಯನ್ನು ಶೇ. 28 ರಿಂದ ಶೇ. 18 ಕ್ಕೆ ಇಳಿಸಲಾಗಿದೆ. ಪ್ರಸ್ತುತ ತ್ತೈಮಾಸಿಕದಲ್ಲಿ ಜಿಎಸ್ಟಿ ಸಂಗ್ರಹವು 10.70 ಲಕ್ಷ ಕೋಟಿ ರೂ. ಆಗಿತ್ತು. ಫೆಬ್ರವರಿಯಲ್ಲಿ ಸಂಗ್ರಹವಾದ ಒಟ್ಟು 97,247 ಕೋಟಿ ರೂ. ಪೈಕಿ ಕೇಂದ್ರೀಯ ಜಿಎಸ್ಟಿ 17,626 ಕೋಟಿ ರೂ ಹಾಗೂ ರಾಜ್ಯ ಜಿಎಸ್ಟಿ 24,192 ಕೋಟಿ ರೂ. ಆಗಿದೆ. ಸಂಚಿತ ಜಿಎಸ್ಟಿ 46,953 ಕೋಟಿ ರೂ. ಸೆಸ್ 8476 ಕೋಟಿ ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.