ಗುಜರಾತ್: ಶೇ. 10ರಷ್ಟು ಸಿಎನ್ಜಿ, ಪಿಎನ್ಜಿ ವ್ಯಾಟ್ ಕಡಿತ
Team Udayavani, Oct 17, 2022, 10:34 PM IST
ಗಾಂಧಿನಗರ: ಗುಜರಾತ್ ಸರ್ಕಾರವು ಸೋಮವಾರದಂದು ಸಿಎನ್ಜಿ ಮತ್ತು ಪಿಎನ್ಜಿ ವ್ಯಾಟ್ನಲ್ಲಿ ಶೇ.10 ಇಳಿಕೆ ಮಾಡಿ ಘೋಷಣೆ ಹೊರಡಿಸಿದೆ.
ಈ ವರ್ಷದ ಅಂತ್ಯದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದಕ್ಕೆ ಕೆಲ ತಿಂಗಳು ಮೊದಲೇ ರಾಜ್ಯ ಸರ್ಕಾರ ಬೆಲೆ ಇಳಿಕೆ ಮಾಡಿದೆ.
ಸೋಮವಾರ ಅಹಮದಾಬಾದ್ನಲ್ಲಿ ಸಿಎನ್ಜಿ ಬೆಲೆ ಕೆ.ಜಿಗೆ 83.9 ರೂ. ಇದ್ದರೆ, ಗಾಂಧಿನಗರದಲ್ಲಿ 82.16 ಹಾಗೂ ವಡೋದರಾದಲ್ಲಿ 81.15 ರೂ. ಇತ್ತು. ವ್ಯಾಟ್ ಕಡಿತಗೊಳಿಸಿರುವುದರಿಂದಾಗಿ ಸಿಎನ್ಜಿ ಬೆಲೆಯಲ್ಲಿ ಕೆ.ಜಿಗೆ 6-7 ರೂ. ಹಾಗೂ ಪಿಎನ್ಜಿ ಬೆಲೆಯಲ್ಲಿ ಕೆ.ಜಿಗೆ 5-6 ರೂ. ಇಳಿಕೆಯಾಗಲಿದೆ ರಾಜ್ಯ ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.