MTNL ಕಾರ್ಯಾಚರಣೆ ಬಿಎಸ್ಸೆನ್ನೆಲ್‌ಗೆ ಹಸ್ತಾಂತರ?
Team Udayavani, Jul 14, 2024, 12:49 AM IST
ಹೊಸದಿಲ್ಲಿ: ವಿಲೀನ ಮಾರ್ಗವನ್ನು ಅನುಸರಿಸುವ ಬದಲು, ಮಹಾನಗರ ಟೆಲಿಫೋನ್ ನಿಗಮ್ ಲಿಮಿ ಟೆಡ್(ಎಂಟಿಎನ್‌ಎಲ್)ನ ಕಾರ್ಯಾಚರಣೆಯನ್ನು ಒಪ್ಪಂದದ ಮೂಲಕ ಬಿಎಸ್‌ಎನ್‌ಎಲ್‌ಗೆ ಹಸ್ತಾಂತರಿ ಸಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲ ಗಳು ಹೇಳಿವೆ. ಒಂದು ತಿಂಗಳ ಅವಧಿಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಎಂಟಿಎನ್‌ಎಲ್ ಸಾಲದ ಸುಳಿಗೆ ಸಿಲುಕಿಕೊಂಡಿದೆ. ಹೀಗಾಗಿ ಇದನ್ನು ಬಿಎಸ್‌ಎನ್‌ಎಲ್ ಜತೆ ವಿಲೀನ ಮಾಡುವುದು ಅನುಕೂಲಕರವಲ್ಲ. ಹೀಗಾಗಿ ಒಪ್ಪಂದ ದ ಮೂಲಕ ಕಾರ್ಯಾಚರಣೆಯನ್ನು ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಎಂಟಿಎನ್‌ಎಲ್‌ನ ಬಳಕೆದಾರರ ಸಂಖ್ಯೆ ದಿನೇದಿನೆ ಕ್ಷೀಣಿಸುತ್ತಿದೆ. ಹೀಗಾಗಿ ಭಾರ್ತಿ ಏರ್ಟೆಲ್ ಮತ್ತು ಜಿಯೋ ಜತೆ ಸ್ಪರ್ಧಿಸಲು ಎಂಟಿಎನ್‌ಎಲ್‌ಗೆ ಸಾಧ್ಯವಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್ ಅವ್ಯವಸ್ಥೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.