ವಿಮಾನದೊಳಗೆ ಪ್ಯಾಂಟ್ ಜಿಪ್ ತೆಗೆದು ಮುಷ್ಠಿಮೈಥುನ, ಆಕೆ ಕಂಗಾಲು!

Team Udayavani, Jun 18, 2017, 4:18 PM IST

603526-indigo-man-masturbate.jpg

ನವದೆಹಲಿ: ಹೈದರಾಬಾದ್ ನಿಂದ ದೆಹಲಿಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿಯಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ವಿಮಾನದೊಳಗೆ ಪ್ಯಾಂಟ್ ಜಿಪ್ ಕಳಚಿದ್ದ…
ಮಹಿಳೆಯ ದೂರಿನ ಪ್ರಕಾರ, ಹೈದರಾಬಾದ್ ದೆಹಲಿ ಪ್ರಯಾಣದ ವಿಮಾನವನ್ನೇರಿ ಸೀಟ್ ನಲ್ಲಿ ಕುಳಿತಾಗ ತನ್ನ ಪಕ್ಕದ ಸೀಟಿನಲ್ಲಿ ವ್ಯಕ್ತಿಯೊಬ್ಬರು ಬಂದು ಕುಳಿತಿದ್ದರು. ತಕ್ಷಣವೇ ಆ ವ್ಯಕ್ತಿ ವಿಮಾನ ಹಾರಾಟ ನಡೆಸುತ್ತಿದ್ದಾಗಲೇ ಪ್ಯಾಂಟ್ ಜಿಪ್ ತೆಗೆದು ಮುಷ್ಠಿ ಮೈಧುನ ಮಾಡಿಕೊಳ್ಳತೊಡಗಿರುವುದಾಗಿ ಆರೋಪಿಸಿದ್ದಾರೆ.

ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿರುವುದಾಗಿ ದೂರಿರುವ ಮಹಿಳೆ, 56 ವರ್ಷ ಪ್ರಾಯದ ವ್ಯಕ್ತಿ ಮುಷ್ಠಿಮೈಥುನ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿ ಕೂಡಲೇ ಏರ್ ಲೈನ್ ಸಿಬ್ಬಂದಿಯವರ ಗಮನಕ್ಕೆ ತಂದು ತನ್ನ ಸೀಟನ್ನು ಬದಲಾಯಿಸುವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಈ ಸಂದರ್ಭದಲ್ಲಿ ವ್ಯಕ್ತಿ ತಾನು ಕ್ಲೀನ್ ಮಾಡಿಕೊಳ್ಳಲು ಶೌಚಾಲಯಕ್ಕೆ ಹೋಗಿ ಬರಬೇಕು ಎಂದು ಏರ್ ಲೈನ್‍ ಸಿಬ್ಬಂದಿಯವರ ಬಳಿ ಕೇಳಿಕೊಂಡಿರುವುದಾಗಿ ವರದಿ ವಿವರಿಸಿದೆ. ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ಬಳಿಕ ಮಹಿಳೆ ಪೊಲೀಸರಿಗೆ ವ್ಯಕ್ತಿಯ ವಿರುದ್ಧ ದೂರು ಕೊಟ್ಟಿದ್ದರು. 

ವ್ಯಕ್ತಿಯನ್ನು ರೋಹಿಣಿ ನಿವಾಸಿ ರಮೇಶ್ ಚಾಂದ್(56) ಎಂದು ಗುರುತಿಸಲಾಗಿದೆ. ಐಪಿಸಿ ಸೆಕ್ಷನ್ 509, 345ಎ ಕಲಂ ಪ್ರಕಾರ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.