ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ : ಬ್ಯಾಲೆನ್ಸ್ ಪರಿಶೀಲಿಸುವುದು ಹೇಗೆ..?


Team Udayavani, May 20, 2021, 4:22 PM IST

how-to-check-pm-kisan-yojana-balance-in-website

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 8ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಿದ್ದಾರೆ.

9.5 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳಿಗೆ 20,000 ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯ 8ನೇ ಕಂತಿನಲ್ಲಿ ಬಿಡುಗಡೆ ಮಾಡಲಾಗಿದೆ.

ಫಲಾನುಭವಿಗಳು ಈ ಹಣ ಬಂದಿದೆಯೇ ಅಥವಾ ಇಲ್ಲವೇ ಎಂಬುವುದರ ಬಗ್ಗೆ ತಿಳಿದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಮಾಹಿತಿಯೊಂದನ್ನು ನೀಡಿದೆ.

ಇದನ್ನೂ ಓದಿ : ಅಂಟಾರ್ಟಿಕಾದಿಂದ ಬೇರ್ಪಟ್ಟ ವಿಶ್ವದ ಬೃಹತ್ ಐಸ್ ಬರ್ಗ್, ನವದೆಹಲಿಗಿಂತ ಮೂರು ಪಟ್ಟು ಗಾತ್ರ!

ಪಿಎಂ ಕಿಸಾನ್ ಅಧಿಕೃತ ವೆಬ್ ಸೈಟ್ ಮೂಲಕ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ರೈತರು ತಮ್ಮ ಹೆಸರನ್ನು ಪರಿಶೀಲಿಸಬಹುದು. ಸರ್ಕಾರವು ಹಾಟ್ ಲೈನ್ ಸಂಖ್ಯೆಗಳ ಸರಣಿಯನ್ನು ನೀಡಿದೆ, ಅದನ್ನು ಬಳಸಿಕೊಂಡು ನೀವು ನಿಮ್ಮ ಕುಂದುಕೊರತೆಗಳನ್ನು ದಾಖಲಿಸಬಹುದಾಗಿದೆ.

ಆಧಾರ್ ಸಂಖ್ಯೆ, ಖಾತೆ ಸಂಖ್ಯೆ,  ಮೊಬೈಲ್ ಸಂಖ್ಯೆಗಳ ಮೂಲಕ ಫಲಾನುಭವಿಗಳು ಕ್ರೆಡಿಟ್ ವಿವರಗಳನ್ನು ಪರಿಶೀಲಿಸಬಹುದಾಗಿದೆ. ನಿಮ್ಮ ಅಪೇಕ್ಷಿತ ಪಟ್ಟಿಯಲ್ಲಿ ಪಂಚ್ ಮಾಡಿ ಮತ್ತು ಎಂಟ್ರಿ ಮೇಲೆ ಕ್ಲಿಕ್ಮಾಡಿ. ಈಗ, ನೀವು ನಿಮ್ಮ ವಿವರಗಳನ್ನು ಪರಿಶೀಲಿಸಬಹುದು.

ಪ್ರಧಾನ ಮಂತ್ರಿ  ಕಿಸಾನ್ ಯೋಜನೆಯು ಕೆಲವು ವಿನಾಯಿತಿಗಳಿಗೆ ಒಳಪಟ್ಟು ಕೃಷಿ ಯೋಗ್ಯ ಭೂಮಿಯನ್ನು ಹೊಂದಿರುವ ದೇಶಾದ್ಯಂತದ ಎಲ್ಲಾ ಭೂಹಿಡುವಳಿದಾರ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ವರದಿ ತಿಳಿಸಿದೆ.

ಇನ್ನು, ಒಂದು ವರ್ಷದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಕಂತನ್ನು ಏಪ್ರಿಲ್-ಜುಲೈ ವರೆಗೆ ಅವಧಿ 1 ರ ಮೂಲಕ ಮೂರು ಬಾರಿ ಹಣಬಿಡುಗಡೆ ಮಾಡಲಾಗುತ್ತದೆ. ಅವಧಿ 2 ಆಗಸ್ಟ್ ನಿಂದ ನವೆಂಬರ್ ವರೆಗೆ ಹಾಗೂ ಅವಧಿ 3 ಡಿಸೆಂಬರ್ ನಿಂದ ಮಾರ್ಚ್ ವರೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ : ಅನುದಾನರಹಿತ ಶಾಲೆ ಶಿಕ್ಷಕ-ಶಿಕ್ಷಕೇತರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿಎಂ ಗೆ ಸಚಿವರ ಪತ್ರ

ಟಾಪ್ ನ್ಯೂಸ್

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.