ಡೆಬಿಟ್ ಕಾರ್ಡ್ ಮೂಲಕ ಎಸ್ ಬಿ ಐ ಇಎಂಐ ಸೌಲಭ್ಯ..! ಲಾಭ ಪಡೆಯುವುದು ಹೇಗೆ..?  

Team Udayavani, Apr 9, 2021, 12:29 PM IST

how-to-get-emi-facility-on-your-sbi-debit-card-details

ನವ ದೆಹಲಿ : ನಿಮಗೆ ಎಸ್ ಬಿ ಐ ಮತ್ತೊಂದು ಸೌಲಭ್ಯವನ್ನು ನೀಡುತ್ತಿದೆ. ನಿಮ್ಮ ಎಸ್‌ ಬಿ ಐ ಡೆಬಿಟ್ ಕಾರ್ಡ್‌ ನಲ್ಲಿ ನೀವು ಇನ್ನು ಇಎಂಐ ಸೌಲಭ್ಯವನ್ನು ಕೂಡ ಪಡೆಯಬಹುದಾಗಿದೆ.

ಹೌದು ಆನ್‌ ಲೈನ್ ಶಾಪಿಂಗ್ ಅನ್ನು ಹೆಚ್ಚು ಅನುಕೂಲಕರವಾಗಿಸಲು ಪ್ರಮುಖ ಬ್ಯಾಂಕುಗಳು ಡೆಬಿಟ್ ಕಾರ್ಡ್‌ ಗಳಲ್ಲಿಯೂ ಇಎಂಐ ಸೌಲಭ್ಯವನ್ನು ನೀಡುತ್ತಿವೆ. ಪ್ರಮುಖ ಇ-ಕಾಮರ್ಸ್ ವೆಬ್‌ ಸೈಟ್‌ಗಳ ಸಹಭಾಗಿತ್ವದಲ್ಲಿ ಈ ಹೊಸ ವೈಶಿಷ್ಟ್ಯವನ್ನು ಎಸ್‌ ಬಿ ಐ ಹೊರತಂದಿದೆ.

ಎಸ್‌ ಬಿ ಐ ಡೆಬಿಟ್‌ ಕಾರ್ಡ್‌ ಇಎಂಐ ಬಳಕೆದಾರರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಲೆಕ್ಕಿಸದೆ ಏನು ಬೇಕಾದರೂ ಖರೀದಿಸಲು ಅವಕಾಶ ಕಲ್ಪಿಸಿಕೊಡುತ್ತಿದೆ. ಇದರಿಂದಾಗಿ ಗ್ರಾಹಕರು ಏನನ್ನಾದ್ರೂ ಖರೀದಿಸಲು ಬಯಸಿದರೂ, ಸಾಕಷ್ಟು ಹಣವಿಲ್ಲದಿದ್ದಾಗ, ಕಂತುಗಳಲ್ಲಿ ನಂತರ ಪಾವತಿಸುವ ಆಯ್ಕೆಯನ್ನು ನೀಡುತ್ತದೆ.

ಫ್ಲಿಪ್‌ ಕಾರ್ಟ್ ಮತ್ತು ಅಮೆಜಾನ್ ಗಳಲ್ಲಿ ಎಸ್‌ ಬಿ ಐ ಡೆಬಿಟ್ ಕಾರ್ಡ್ ಬಳಸಿ ನಿಮ್ಮ ವ್ಯವಹಾರಗಳನ್ನು ಸುಲಭವಾಗಿ ಇಎಂಐಗಳಾಗಿ ಪರಿವರ್ತಿಸಬಹುದು. ಮಾಸಿಕ ಪಾವತಿ 8,000 ರೂಪಾಯಿಗಳವರೆಗೆ ಇಎಂಐ ಆಯ್ಕೆಯನ್ನು ನೀಡುತ್ತದೆ ಎಸ್ ಬಿ ಐ ನೀಡುತ್ತಿದೆ.

ಓದಿ : ಕೋವಿಡ್ ಲಸಿಕೆಯ ಕೊರತೆ ಒಂದು ಗಂಭೀರ ವಿಚಾರ, ಉತ್ಸವ ಅಲ್ಲ : ಗಾಂಧಿ ಟ್ವೀಟಾಕ್ರೋಶ

ಡೆಬಿಟ್ಕಾರ್ಡ್ಇಎಂಐ ಅರ್ಹತೆ ಪರಿಶೀಲನೆ ಮಾಡುವುದು ಹೇಗೆ..?

https://onlineapply.sbi.co.in/personal-banking/sbi-flipkart ಗೆ ಭೇಟಿ ನೀಡಿ

* ನಿಮ್ಮ ಮೊಬೈಲ್ ನಂಬರ್ ಹಾಗೂ ಅಕೌಂಟ್‌ ನಂಬರ್ ನಮೂದಿಸಿ

* ಚೆಕ್‌ ಎಲಿಜಿಬಿಲಿಟಿ ಮೇಲೆ ಕ್ಲಿಕ್ ಮಾಡಿ

ಎಸ್‌ಎಂಎಸ್‌ನೊಂದಿಗೆ ಡೆಬಿಟ್‌ ಕಾರ್ಡ್‌ ಅರ್ಹತೆಯನ್ನು ಪರಿಶೀಲಿಸುವುದು ಹೇಗೆ?

*  DCEMI ಎಂದು ಟೈಪ್ ಮಾಡಿ

* 57575 ನಂಬರ್‌ ಗೆ ಎಸ್‌ ಎಂ ಎಸ್‌ ಕಳುಹಿಸಿ

* ಡೆಬಿಟ್‌ ಕಾರ್ಡ್‌ ಅರ್ಹತೆಯನ್ನು ಎಸ್ ‌ಎಂ ಎಸ್‌ ಮೂಲಕ ತಿಳಿಸಲಾಗುತ್ತದೆ

ಎಸ್‌ ಬಿ ಐ ಡೆಬಿಟ್‌ ಕಾರ್ಡ್‌ ಇಎಂಐ ಇತರೆ ಸೌಲಭ್ಯಗಳು ಏನಿವೆ..?

* 1 ಲಕ್ಷ ರೂಪಾಯಿವರೆಗೆ ಸಾಲ ನೀಡುವುದು

* 6-9-12-18 ತಿಂಗಳುಗಳಿಗೆ ಅನ್ವಯವಾಗುವಂತೆ ಬಡ್ಡಿದರ

* ಅನ್ವಯವಾಗುವ ಬಡ್ಡಿ ದರ : 2-ವರ್ಷ ಎಂ ಸಿ ಎಲ್ಆರ್ + 7.50%

* ಹೆಚ್ಚಿನ ಗ್ರಾಹಕ ಬಾಳಿಕೆ ಬರುವ ಉತ್ಪನ್ನಗಳು ಮೇಲೆ ಇಎಂಐ ಲಭ್ಯವಿದ್ದು, ಪ್ರೊಸೆಸಿಂಗ್ ಶುಲ್ಕವಿಲ್ಲ.

* ಮುಂಚಿತವಾಗಿ ಪಾವತಿಸಿದ ಮೊತ್ತದ 3% ಪೂರ್ವಪಾವತಿ ದಂಡ.

* ನಿಗದಿತ ಮಿತಿಯೊಳಗೆ, ಆನ್‌ಲೈನ್ ಇಎಂಐ ಮತ್ತು ಡಿಸಿ ಇಎಂಐ ಅಥವಾ ಎರಡರ ನಡುವೆ ಆಯ್ಕೆಮಾಡಿ.

ಓದಿ : ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ್

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.