ಕಾರುಗಳ ನೋಂದಣಿ ಸದ್ಯದಲ್ಲೆ ದುಬಾರಿ?
Team Udayavani, Jul 27, 2019, 12:54 PM IST
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಹೊಸ ನೋಂದಣಿ ಮತ್ತು ಮರು ನೋಂದಣಿ ಶುಲ್ಕವನ್ನು ಈಗಿರುವ 600 ರೂ.ಗಳಿಂದ ಕ್ರಮವಾಗಿ 5,000 ರೂ. ಹಾಗೂ 10,000 ರೂ.ಗಳಿಗೆ ಪರಿಷ್ಕರಿಸಲು ಕೇಂದ್ರ ಚಿಂತನೆ ನಡೆಸಿದೆ.
ಕೇಂದ್ರ ಭೂ ಸಾರಿಗೆ ಸಚಿವಾಲಯ ಈ ಕುರಿತಂತೆ ಪ್ರಸ್ತಾವನೆಯೊಂದನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಮತ್ತೂಂದೆಡೆ, ವಿದ್ಯುತ್ ಚಾಲಿತ ಕಾರುಗಳ ಮಾರಾಟವನ್ನು ಪ್ರೋತ್ಸಾಹಿಸುವ ಸಲುವಾಗಿ ಆ ಕಾರುಗಳ ನೋಂದಾವಣಿ ಶುಲ್ಕವನ್ನು ರದ್ದುಗೊಳಿಸುವ ಅಂಶವನ್ನೂ ಪ್ರಸ್ತಾವನೆಯಲ್ಲಿ ಸೇರಿಸಲಾಗಿದೆ. ಈ ಮೂಲಕ, ಸಾಂಪ್ರದಾಯಿಕ ತೈಲ ಆಧಾರಿತ ವಾಹನಗಳ ಮಾರಾಟವನ್ನು ಗಣನೀಯವಾಗಿ ತಗ್ಗಿಸುವ ಪ್ರಯತ್ನ ಮಾಡಲಾಗಿದೆ ಎಂದು “ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.