ಐಸಿಐಸಿಐ ಬ್ಯಾಂಕ್ ನ ಎಟಿಎಂ, ಚೆಕ್ ಬುಕ್ ನಿಯಮಗಳ ಬದಲಾವಣೆ ಆಗಸ್ಟ್ ನಿಂದ ಅನ್ವಯ

Team Udayavani, Jul 6, 2021, 8:19 PM IST

icici-bank-changed-the-service-charges-of-atm-chequebook-cash-withdrawal-from-august-1

ನವ ದೆಹಲಿ : ತಿಂಗಳ ಆರಂಭದಿಂದ ಅಂದರೇ ಜುಲೈ 1 ರಿಂದ ಕೆಲವು ಬ್ಯಾಂಕಿಂಗ್ ವಹಿವಾಟಿನಲ್ಲಿ ಬದಲಾವಣೆಗಳು ಆಗಿವೆ. ಆದರೇ, ಕೆಲವು ಬ್ಯಾಂಕ್ ಗಳು ಈ ಬದಲಾವಣೆಯನ್ನು ಮುಂದೂಡಿವೆ.  ಆ ಬ್ಯಾಮಕ್ ಗಳ ಪೈಕಿ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ಕೂಡ ಒಂದು.

ಐಸಿಐಸಿಐ ಬ್ಯಾಂಕ್ ತನ್ನ ಗ್ರಾಹಕರಿಗೆ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ನಗದು ವಹಿವಾಟು, ಎಟಿಎಂ ಇಂಟರ್ ಚಾರ್ಜ್ ಮತ್ತು ಚೆಕ್ ಬುಕ್ ಶುಲ್ಕದ ದರವನ್ನು ಬ್ಯಾಂಕ್ ಪರಿಷ್ಕರಿಸಲಿದೆ ಎಂದು ಮಾಹಿತಿ ನೀಡಿದೆ.

ಪರಿಷ್ಕೃತ ಶುಲ್ಕಗಳು ಆಗಸ್ಟ್ 1, 2021 ರಿಂದ ಅನ್ವಯವಾಗುತ್ತವೆ. ನಗದು ವಹಿವಾಟು ಶುಲ್ಕದ ಮಿತಿಯಲ್ಲಿನ ಬದಲಾವಣೆಯು ಖಾತೆಯ ಪ್ರಕಾರಕ್ಕೆ ಅನುಗುಣವಾಗಿರುತ್ತದೆ. ಹಾಗಾದರೆ ನಿಮ್ಮ ಖಾತೆಯಲ್ಲಿ ಯಾವ ಸೇವೆಗೆ ಎಷ್ಟು ಶುಲ್ಕ ವಿಧಿಸಲಾಗುವುದು ಎಂದು ಐಸಿಐಸಿಐ ಬ್ಯಾಂಕ್ ತನ್ನ ಅಧಿಕೃತ ವೆಬ್‌ ಸೈಟ್ ಮೂಲಕ ತಿಳಿಸಿದೆ.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 4992 ಸೋಂಕಿತರು ಗುಣಮುಖ; 3104 ಹೊಸ ಪ್ರಕರಣ ಪತ್ತೆ

ಇನ್ನು,  ಪ್ರಸ್ತುತ, ಐಸಿಐಸಿಐ ಬ್ಯಾಂಕ್ ಖಾತೆದಾರರು ಒಂದು ವರ್ಷದಲ್ಲಿ 20 ಚೆಕ್ ಲೀವ್ಸ್ ಹೊಂದಿರುವ ಚೆಕ್ ಬುಕ್ ನನ್ನು ಉಚಿತವಾಗಿ ಪಡೆಯುತ್ತಿದ್ದರು. ಅದರ ನಂತರ ಹೆಚ್ಚಿನ ಚೆಕ್ ಲೀವ್ಸ್ ಅಗತ್ಯವಿದ್ದರೆ, ಗ್ರಾಹಕರು 10 ಲೀವ್ಸ್ ಗಳನ್ನು ಹೊಂದಿರುವ ಚೆಕ್ ಬುಕ್ ಗಾಗಿ  20 ರೂ. ಪಾವತಿಸಬೇಕಾಗಿತ್ತು. ಆದರೆ ಈಗ ಒಂದು ವರ್ಷದಲ್ಲಿ 25 ಚೆಕ್ ಲೀವ್ಸ್ ಗಳೊಂದಿಗೆ ಉಚಿತ ಚೆಕ್ ಬುಕ್ ಪಡೆಯಬಹುದಾಗಿದೆ. ಅದರ ನಂತರ ಶುಲ್ಕಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಅಂದರೆ, 10 ಚೆಕ್ ಲೀವ್ಸ್ ಪಡೆಯಲು  20 ರೂಪಾಯಿ ಪಾವತಿಸಬೇಕಾಗುತ್ತದೆ.

ಎಟಿಎಂ ಇಂಟರ್ ಚಾರ್ಜ್ ಶುಲ್ಕಗಳು (ಐಸಿಐಸಿಐ ಅಲ್ಲದ ಬ್ಯಾಂಕ್ ಎಟಿಎಂಗಳಿಂದ ಹಣ ವರ್ಗಾವಣೆ ಅಥವಾ ಹಿಂಪಡೆದರೆ ) :

  1. , ಒಂದು ತಿಂಗಳಲ್ಲಿ 6 ಮೆಟ್ರೋ ನಗರಗಳಲ್ಲಿ (ಮುಂಬೈ, ದೆಹಲಿ, ಚೆನ್ನೈ, ಕೋಲ್ಕತಾ, ಬೆಂಗಳೂರು ಮತ್ತು ಹೈದರಾಬಾದ್) ನೀವು ಯಾವುದೇ ಐಸಿಐಸಿಐ ಅಲ್ಲದ ಬ್ಯಾಂಕ್ ಎಟಿಎಂ ನಿಂದ ಹಣವನ್ನು ಹಿಂಪಡೆದುಕೊಂಡರೆ, ಮೊದಲ ಮೂರು ವಹಿವಾಟುಗಳು ಉಚಿತವಾಗಿರುತ್ತದೆ. ಇದು ಹಣಕಾಸು ಮತ್ತು ಹಣಕಾಸೇತರ ವಹಿವಾಟುಗಳನ್ನು ಕೂಡ ಒಳಗೊಂಡಿರುತ್ತದೆ.
  2. ಮೆಟ್ರೋ ನಗರಗಳನ್ನು ಹೊರತಾಗಿ ಉಳಿದೆಡೆ, ಒಂದು ತಿಂಗಳಲ್ಲಿ ಮೊದಲ 5 ವಹಿವಾಟುಗಳು ಉಚಿತವಾಗಿರಲಿದ್ದು, ಅದರ ನಂತರ, ಯಾವುದೇ ಹಣಕಾಸಿನ ವಹಿವಾಟಿಗೆ 20 ರೂ, ಮತ್ತು ಯಾವುದೇ ಹಣಕಾಸಿನೇತರ ವಹಿವಾಟು 8.5 ರೂ. ಶುಲ್ಕ ವಿಧಿಸಲಾಗುತ್ತದೆ.

ಇದನ್ನೂ ಓದಿ : ಕೋವಿಡ್ ಸೋಂಕು ಹೆಚ್ಚಳ: ಮಹಾರಾಷ್ಟ್ರ ಸತಾರಾ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.