ಗ್ರಾಹಕರಿಗೆ ವಂಚನೆ; ಐಸಿಐಸಿಐ ಬ್ಯಾಂಕ್ ನಂ 1 ಸ್ಥಾನ, SBI ನಂ.2!

Team Udayavani, Mar 12, 2017, 8:51 PM IST

578057-sbi.jpg

ನವದೆಹಲಿ:ಬ್ಯಾಂಕ್ ಗ್ರಾಹಕರಿಗಾಗುವ ವಂಚನೆ ಪ್ರಕರಣಗಳಿಗೆ ಐಸಿಐಸಿಐ ಬ್ಯಾಂಕ್ ನಂಬರ್ ವನ್ ಸ್ಥಾನದಲ್ಲಿದ್ದರೆ,  ಸರ್ಕಾರಿ ಸ್ವಾಮ್ಯದ ಎಸ್ ಬಿಐ 2ನೇ ಸ್ಥಾನದಲ್ಲಿದೆ ಎಂದು ಆರ್ ಬಿಐ ತಿಳಿಸಿದೆ.

2016ರ ಏಪ್ರಿಲ್ ಹಾಗೂ ಡಿಸೆಂಬರ್ ತಿಂಗಳ ನಡುವೆ ನಡೆದ ವಂಚನೆ ಪ್ರಕರಣಗಳಲ್ಲಿ ಐಸಿಐಸಿಐ ಹಾಗೂ ಎಸ್ ಬಿಐ ಟಾಪ್ ನಲ್ಲಿರುವುದಾಗಿ ಹೇಳಿದೆ.

ಐಸಿಐಸಿಐ ಬ್ಯಾಂಕ್ ವಿರುದ್ದ 455 ವಂಚನೆ ಪ್ರಕರಣ ದಾಖಲಾಗಿದ್ದರೆ. ಎಸ್ ಬಿಐ ವಿರುದ್ಧ 429, ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್ ವಿರುದ್ಧ 244 ಹಾಗೂ ಎಚ್ ಡಿಎಫ್ ಸಿ ಬ್ಯಾಂಕ್ ವಿರುದ್ಧ 237 ಪ್ರಕರಣ ದಾಖಲಾಗಿದೆ ಎಂದು ಆರ್ ಬಿಐ ಮಾಹಿತಿ ನೀಡಿದೆ. ಇನ್ನುಳಿದಂತೆ ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಹಾಗೂ ಸಿಟಿ ಬ್ಯಾಂಕ್ ವಿರುದ್ಧವೂ ವಂಚನೆ ಪ್ರಕರಣ ದಾಖಲಾಗಿದೆ.
ಆರ್ ಬಿಐ ಮಾಹಿತಿ ಪ್ರಕಾರ, ಎಸ್ ಬಿಐನಲ್ಲಿ 2,236.81 ಕೋಟಿ ರೂಪಾಯಿ ವಂಚನೆಯಲ್ಲಿ ಶಾಮೀಲಾಗಿದ್ದರೆ, ಪಂಜಾಬ್ ನ್ಯಾಷನಲ್ ಬ್ಯಾಂಕ್ 2,250.34 ಕೋಟಿ ಹಾಗೂ ಆಕ್ಸಿಸ್ ಬ್ಯಾಂಕ್ 1,998.49 ಕೋಟಿ ರೂಪಾಯಿ ಎಂದು ವಿವರಿಸಿದೆ. ಆರ್ ಬಿಐ ನೀಡಿರುವ ಡಾಟಾದ ಪ್ರಕಾರ ವಿತ್ತ ಸಚಿವಾಲಯ ಈ ವಂಚನೆ ಪ್ರಕರಣಗಳನ್ನು ಬಹಿರಂಗಗೊಳಿಸಿದೆ.

ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಶಾಮೀಲಾಗಿರುವುದು ಪತ್ತೆಯಾಗಿದ್ದು, ಎಸ್ ಬಿಐನ 64 ಸಿಬ್ಬಂದಿಗಳು ಎಚ್ ಡಿಎಫ್ ಸಿಯ 49, ಆಕ್ಸಿಸ್ ಬ್ಯಾಂಕ್ ನ 35 ಸಿಬ್ಬಂದಿ ಶಾಮೀಲಾಗಿದ್ದಾರೆ.

ಟಾಪ್ ನ್ಯೂಸ್

Champions Trophy: ಆರಂಭಿಕ ಪಂದ್ಯಗಳಿಗೆ ಬುಮ್ರಾ ಅನುಮಾನ?

Champions Trophy: ಆರಂಭಿಕ ಪಂದ್ಯಗಳಿಗೆ ಬುಮ್ರಾ ಅನುಮಾನ?

ಅಂಡರ್‌-19 ವನಿತಾ ಕ್ರಿಕೆಟ್‌ ಇರಾ ಜಾಧವ್‌ 346

ಅಂಡರ್‌-19 ವನಿತಾ ಕ್ರಿಕೆಟ್‌ ಇರಾ ಜಾಧವ್‌ 346

Cha-CM-zameer

Chamarajapete: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕಠಿನ ಕ್ರಮ: ಸಿಎಂ ಸಿದ್ದರಾಮಯ್ಯ

BBK11: ಇನ್ಮುಂದೆ ನನ್ನ ಕಿರಿಕಿರಿ ನಿಮಗೆ ಇರಲ್ಲ .. ದೊಡ್ಮನೆಯಿಂದ ಚೈತ್ರಾ ಔಟ್

BBK11: ಇನ್ಮುಂದೆ ನನ್ನ ಕಿರಿಕಿರಿ ನಿಮಗೆ ಇರಲ್ಲ .. ದೊಡ್ಮನೆಯಿಂದ ಚೈತ್ರಾ ಔಟ್

SS-Mallikarjun1

CM Post: ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌

crime (2)

Chandigarh: ಉದ್ಯಮಿ ಮನೆಯ 4 ನೇ ಮಹಡಿಯಿಂದ ಬಿದ್ದು ಸಹೋದರಿಯರಿಬ್ಬರು ಮೃ*ತ್ಯು

1-naga

Maha Kumbh; ಪ್ರಯಾಗ್ ರಾಜ್ ನಲ್ಲಿ ಕಳೆಗಟ್ಟಿದ ಸಂಭ್ರಮ..ಸಕಲ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Champions Trophy: ಆರಂಭಿಕ ಪಂದ್ಯಗಳಿಗೆ ಬುಮ್ರಾ ಅನುಮಾನ?

Champions Trophy: ಆರಂಭಿಕ ಪಂದ್ಯಗಳಿಗೆ ಬುಮ್ರಾ ಅನುಮಾನ?

ಅಂಡರ್‌-19 ವನಿತಾ ಕ್ರಿಕೆಟ್‌ ಇರಾ ಜಾಧವ್‌ 346

ಅಂಡರ್‌-19 ವನಿತಾ ಕ್ರಿಕೆಟ್‌ ಇರಾ ಜಾಧವ್‌ 346

Cha-CM-zameer

Chamarajapete: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕಠಿನ ಕ್ರಮ: ಸಿಎಂ ಸಿದ್ದರಾಮಯ್ಯ

BBK11: ಇನ್ಮುಂದೆ ನನ್ನ ಕಿರಿಕಿರಿ ನಿಮಗೆ ಇರಲ್ಲ .. ದೊಡ್ಮನೆಯಿಂದ ಚೈತ್ರಾ ಔಟ್

BBK11: ಇನ್ಮುಂದೆ ನನ್ನ ಕಿರಿಕಿರಿ ನಿಮಗೆ ಇರಲ್ಲ .. ದೊಡ್ಮನೆಯಿಂದ ಚೈತ್ರಾ ಔಟ್

puttige-6-

Udupi; ಗೀತಾರ್ಥ ಚಿಂತನೆ 154: ವೈಯಕ್ತಿಕ ಸುಖ ಬೇಡ, ಲೋಕ ಸುಖ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.