ಸತತ ಮೂರನೇ ತಿಂಗಳೂ ಕುಸಿತ ಕಂಡ ರಫ್ತು, ಆಮದು ಏರಿಕೆ

Team Udayavani, Jan 3, 2021, 9:40 AM IST

import decreased in three months in india

ಹೊಸದಿಲ್ಲಿ: ಸತತ ಮೂರನೇ ತಿಂಗಳೂ ಭಾರತವು ರಫ್ತಿನಲ್ಲಿ ಶೇ.0.8ರಷ್ಟು ಕುಸಿತ ಕಂಡಿದೆ. ಮತ್ತೂಂದು ಕಡೆ ಆಮದು ಏರಿದೆ. ಅದರ ಪರಿಣಾಮ ವ್ಯಾಪಾರ ಕೊರತೆ 15.71 ಬಿಲಿಯನ್‌ ಡಾಲರ್‌ ನಷ್ಟು (1.148 ಲಕ್ಷ ಕೋಟಿ ರೂ.) ಏರಿದೆ.

ಈ ವರ್ಷ ಡಿಸೆಂಬರ್‌ನಲ್ಲಿ ಭಾರತದ ರಫ್ತು ಪ್ರಮಾಣ 26.89 ಬಿಲಿಯನ್‌ ಡಾಲರ್ ನಷ್ಟಿದೆ. ಅದೇ 2019ರ ಡಿಸೆಂಬರ್‌ನಲ್ಲಿ ಈ ಪ್ರಮಾಣ 27.11 ಬಿಲಿಯನ್‌ ಡಾಲರ್‌ನಷ್ಟಿತ್ತು. ಆದರೆ ಆಶಾದಾಯಕ ಸಂಗತಿಯೆಂದರೆ ಈ ವರ್ಷದ ನವೆಂಬರ್‌ಗೆ ಹೋಲಿಸಿದರೆ ಡಿಸೆಂಬರ್‌ನಲ್ಲಿ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ.

ಇದಕ್ಕೆ ಮುಖ್ಯ ಕಾರಣ ರತ್ನಗಳು, ಆಭರಣಗಳು, ರಾಸಾಯನಿಕ ಗಳ ರಫ್ತು ಪ್ರಮಾಣ ಏರಿಕೆಯಾಗಿದ್ದು. ಒಂಬತ್ತು ತಿಂಗಳ ಬಳಿಕ ಡಿಸೆಂಬರ್‌ನಲ್ಲಿ ಆಮದು ಹೆಚ್ಚಾಗಿದೆ. ಫೆಬ್ರವರಿಯಲ್ಲಿ ಆಮದು ಶೇ.2.48ರಷ್ಟು ಏರಿತ್ತು, ಡಿಸೆಂಬರ್‌ನಲ್ಲಿ ಶೇ.7.6ರಷ್ಟು ಏರಿಕೆ ಸಂಭವಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Americ ಚುನಾವಣೆ ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

US elections ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.