ಎಪ್ರಿಲ್‌ನಲ್ಲಿ ಚಿನ್ನ ಆಮದು ಭಾರೀ ಕುಸಿತ ; ಮೂರು ದಶಕದಲ್ಲೇ ಕಡಿಮೆ

Team Udayavani, May 6, 2020, 7:15 AM IST

ಎಪ್ರಿಲ್‌ನಲ್ಲಿ ಚಿನ್ನ ಆಮದು ಭಾರೀ ಕುಸಿತ ; ಮೂರು ದಶಕದಲ್ಲೇ ಕಡಿಮೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಜಗತ್ತಿನಲ್ಲೇ ಗರಿಷ್ಠ ಚಿನ್ನ ಬಳಸುವ ಎರಡನೇ ರಾಷ್ಟ್ರವಾಗಿರುವ ಭಾರತ, ಚಿನ್ನ ಆಮದು ಮಾಡಿಕೊಳ್ಳುವುದನ್ನು ತೀವ್ರ ಪ್ರಮಾಣದಲ್ಲಿ ಕಡಿಮೆ ಮಾಡಿದೆ.

ಏಪ್ರಿಲ್‌ನಲ್ಲಿ ಚಿನ್ನ ಆಮದು ಪ್ರಮಾಣ ಶೇ.99.9ರಷ್ಟು ನಿಂತುಹೋಗಿದೆ. ಇದು ಕಳೆದ 3 ದಶಕದಲ್ಲೇ ಅತಿ ಕನಿಷ್ಠ ದಾಖಲೆ. ಕೋವಿಡ್ ಕಾರಣ ವಿಮಾನಯಾನ ರದ್ದಾಗಿದ್ದು, ಚಿನ್ನದಂಗಡಿಗಳು ಬಾಗಿಲು ಹಾಕಿದ್ದೆಲ್ಲ ಇದಕ್ಕೆ ಕಾರಣ.

ಎಪ್ರಿಲ್‌ನಲ್ಲಿ 21 ಕೋಟಿ ರೂ. ಮೌಲ್ಯದ ಕೇವಲ 50 ಕೆಜಿ ಚಿನ್ನ ಮಾತ್ರ ಆಮದಾಗಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ 110.18 ಟನ್‌ ಚಿನ್ನ ಆಮದಾಗಿತ್ತು!

ಬೆಲೆಯಿಳಿಕೆ: ಇನ್ನು ಎಂಸಿಎಕ್ಸ್‌ನಲ್ಲಿ (ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌) ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಜೂನ್‌ ತಿಂಗಳ 10 ಗ್ರಾಮ್‌ ಚಿನ್ನದ ಬೆಲೆ 285 ರೂ. ಕಡಿಮೆಯಾಗಿ 45,522 ರೂ. ಮುಟ್ಟಿದೆ. ಜುಲೈ ತಿಂಗಳ 1 ಕೆಜಿ ಬೆಳ್ಳಿಯ ಬೆಲೆ 127 ರೂ. ಇಳಿಕೆಯಾಗಿ 41,117 ರೂ.ಗೆ ಮುಟ್ಟಿದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.