ರಿಟರ್ನ್ ಫಾರ್ಮ್ ಪರಿಷ್ಕರಣೆ ಮಾಡಿದ ಆದಾಯ ತೆರಿಗೆ ಇಲಾಖೆ
Team Udayavani, Apr 20, 2020, 2:03 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ಜಾರಿಗೊಳಿಸಿದ ಹಲವು ಯೋಜನೆಗಳ ಅವಧಿ ವಿಸ್ತರಣೆಯ ಲಾಭವನ್ನು ತೆರಿಗೆ ಪಾವತಿದಾರರಿಗೆ ಒದಗಿಸಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ 2019-20ರ ಆರ್ಥಿಕ ಸಾಲಿನ ‘ರಿಟರ್ನ್ ಫಾರ್ಮ್ಸ್’ ಅನ್ನು ಪರಿಷ್ಕರಿಸಿದೆ.
ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರಕಾರ 1961ರ ಆದಾಯ ತೆರಿಗೆ ಕಾಯ್ದೆಯಡಿ, ಹಲವು ಯೋಜನೆಗಳ ಅವಧಿಯನ್ನು 2020ರ ಜೂನ್ 30ರವರೆಗೆ ವಿಸ್ತರಿಸಿದೆ.
ಹೀಗಾಗಿ, ತೆರಿಗೆ ಪಾವತಿದಾರರು 2020ರ ಎಪ್ರಿಲ್ 1ರಿಂದ ಜೂನ್ 30ರವರೆಗೆ ನಡೆಸಿದ ವ್ಯವಹಾರ/ಹೂಡಿಕೆಗಳ ಮೇಲಿನ ಲಾಭವನ್ನು ಪಡೆಯಲು ಅನುಕೂಲವಾಗುವಂತೆ 2019-20ರ ಆರ್ಥಿಕ ಸಾಲಿನ ‘ರಿಟರ್ನ್ ಫಾರ್ಮ್ಸ್’ನಲ್ಲಿ ಸೂಕ್ತ ಪರಿಷ್ಕರಣೆ ಮಾಡಲಾಗುತ್ತಿದೆ.
ಅಗತ್ಯ ಬದಲಾವಣೆಗಳನ್ನು ಸೇರಿಸಿದ ನಂತರ ಮೇ 30ರೊಳಗೆ ರಿಟರ್ನ್ ಫೈಲಿಂಗ್ ಸೌಲಭ್ಯ ಸಿಗುವಂತೆ ಮಾಡಲಾಗುವುದು ಎಂದು ಸಿಬಿಡಿಟಿ (ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸಸ್) ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.