India economy ಅರ್ಥವ್ಯವಸ್ಥೆ ಶೇ.6.4ರ ದರದಲ್ಲಿ ಬೆಳವಣಿಗೆ
Team Udayavani, Nov 27, 2023, 6:42 PM IST
ನವದೆಹಲಿ: ದೇಶದ ಅರ್ಥ ವ್ಯವಸ್ಥೆಯ ಬಗ್ಗೆ ಪ್ರಮುಖ ರೇಟಿಂಗ್ಸ್ ಸಂಸ್ಥೆ ಸ್ಟಾಂಡರ್ಡ್ ಆ್ಯಂಡ್ ಪೂರ್ (ಎಸ್‌ಆ್ಯಂಡ್‌ಪಿ) ಮೆಚ್ಚುಗೆ ವ್ಯಕ್ತಪಡಿಸಿದೆ.
ಜತೆಗೆ ಪ್ರಸಕ್ತ ವಿತ್ತೀಯ ವರ್ಷದಲ್ಲಿ ಶೇ.6.4ರ ದರದಲ್ಲಿ ಅರ್ಥವ್ಯವಸ್ಥೆ ಬೆಳವಣಿಗೆ ಸಾಧಿಸಲಿದೆ ಎಂದು ಮುನ್ಸೂಚನೆ ನೀಡಿದೆ. ಹಣದುಬ್ಬರ ಮೇಲಿನ ನಿಯಂತ್ರಣ ಈ ಬೆಳವಣಿಗೆಗೆ ಕಾರಣ ಎಂದು ಹೇಳಿದೆ.
ಪ್ರಸಕ್ತ ವಿತ್ತೀಯ ವರ್ಷದ ಆರಂಭದಲ್ಲಿ ರೇಟಿಂಗ್ಸ್ ಸಂಸ್ಥೆ ಶೇ.6ರ ದರದಲ್ಲಿ ಅರ್ಥ ವ್ಯವಸ್ಥೆ ಬೆಳವಣಿಗೆ ಸಾಧಿಸಲಿದೆ ಎಂದು ಹೇಳಿತ್ತು.
ಗಮನಾರ್ಹ ಅಂಶವೆಂದರೆ, 2024-25ನೇ ಸಾಲಿನಲ್ಲಿ ಅರ್ಥವ್ಯವಸ್ಥೆ ಶೇ.6.9ರ ಬದಲಾಗಿ ಶೇ.6.4ರ ದರದಲ್ಲಿ ಬೆಳವಣಿಗೆ ಸಾಧಿಸಲಿದೆ ಎಂದಿದೆ. ಜಗತ್ತಿನ ಅರ್ಥ ವ್ಯವಸ್ಥೆಯ ಋಣಾತ್ಮಕ ಬೆಳವಣಿಗೆ, ಬಡ್ಡಿ ದರ ಏರಿಕೆಯ ಪರಿಣಾಮದಿಂದ ಬೆಳವಣಿಗೆ ತಗ್ಗಬಹುದು ಎಂದು ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.