ಮಲೇಷ್ಯಾ ಜತೆ ರೂಪಾಯಿಯಲ್ಲಿ ವಹಿವಾಟು
Team Udayavani, Apr 2, 2023, 6:40 AM IST
ನವದೆಹಲಿ: ಮಲೇಷ್ಯಾ ಜತೆಗೆ ಇನ್ನು ಮುಂದೆ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ರೂಪಾಯಿಯಲ್ಲಿಯೇ ವಹಿವಾಟು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಬಗ್ಗೆ ವಿದೇಶಾಂಗ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಜಗತ್ತಿನ ಹದಿನೆಂಟು ರಾಷ್ಟ್ರಗಳ ಜತೆಗೆ ರೂಪಾಯಿಯಲ್ಲಿಯೇ ವಹಿವಾಟು ನಡೆಸುವ ಬಗ್ಗೆ ಆರ್‌ಬಿಐ ಕಳೆದ ವರ್ಷ ಅನುಮತಿ ನೀಡಿತ್ತು. ಅದಕ್ಕೆ ಅನುಸಾರವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಸದ್ಯ ಜಾರಿಯಲ್ಲಿರುವ ಕರೆನ್ಸಿಗಳ ಜತೆಗೆ ಹೊಸ ವ್ಯವಸ್ಥೆಯೂ ಜಾರಿಯಲ್ಲಿ ಇರುತ್ತದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.