ಕಳೆದೆರಡು ತಿಂಗಳಲ್ಲಿ 45,000 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ : ಕೇಂದ್ರ
Team Udayavani, Jul 22, 2021, 1:53 PM IST
ನವ ದೆಹಲಿ : ಕಳೆದ ಎರಡು ತಿಂಗಳುಗಳ ಅವಧಿಯಲ್ಲಿ ದೇಶದಲ್ಲಿ 45,000 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕೇಂದ್ರ ಆರೋಗ್ಯ ಸಹಾಯಕ ಸಚಿವರಾದ ಭಾರತಿ ಪ್ರವೀಣ್ ಪವಾರ್, ದೇಶದಾದ್ಯಂತ ಸುಮಾರು 4, 200 ಮಂದಿ ಬ್ಲ್ಯಾಂಕ್ ಫಂಗಸ್ ನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಭಾರತ ರತ್ನ ಪ್ರಶಸ್ತಿ ತನ್ನ ತಂದೆಯ ಕಾಲ್ಬೆರಳಿಗೆ ಸಮ: ಬಿಲ್ಡಪ್ ಬಾಲಯ್ಯನ ಹೊಸ ವಿವಾದ
ಈ ಸೋಂಕನ್ನು ಹಿಂದೆ ಬಹಳ ಅಪರೂಪವೆಂದು ಪರಿಗಣಿಸಲಾಗಿತ್ತು ಆದರೆ ಸಾಂಕ್ರಾಮಿಕ ಸಮಯದಲ್ಲಿ ಪ್ರಕರಣಗಳು, ಸಾಮಾನ್ಯವಾಗಿ ಕೋವಿಡ್ 19 ನಿಂದ ಚೇತರಿಸಿಕೊಂಡ ನಂತರ ಕಾಣಿಸಿಕೊಳ್ಳುತ್ತಿತ್ತು.
ಸರ್ಕಾರದ ದಾಖಲೆಗಳ ಪ್ರಕಾರ, ಮಹಾರಾಷ್ಟ್ರದಲ್ಲಿ 9,348 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ.
ಸಾಂಕ್ರಾಮಿಕ ರೋಗಕ್ಕೆ ಮುಂಚಿತವಾಗಿ ಭಾರತವು ವರ್ಷಕ್ಕೆ ಸರಾಸರಿ 20 ಪ್ರಕರಣಗಳು ಪತ್ತೆಯಾಗುತ್ತಿವೆ. ಕೋವಿಡ್ 19 ಗೆ ಚಿಕಿತ್ಸೆ ನೀಡಲು ಸ್ಟೀರಾಯ್ಡ್ ಗಳ ಅತಿಯಾದ ಬಳಕೆಯು ಇತ್ತೀಚಿಗೆ ಸೋಂಕಿನ ಸಂಖ್ಯೆ ಏರಿಕೆಗೆ ಕಾರಣವಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಇದನ್ನೂ ಓದಿ : ಒಲಿಂಪಿಕ್ಸ್ ನಲ್ಲೂ ಹೊಸ ತಂತ್ರಜ್ಞಾನ ಅಳವಡಿಸಲಿರುವ ಜಪಾನ್ ಏನೆಲ್ಲಾ ವಿಶೇಷತೆಗಳಿವೆ..?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.