ದೇಶಿ ಉತ್ಪನ್ನಕ್ಕೆ ಒತ್ತು; ಚೀನಾದ ಕಲರ್ ಟಿವಿ ಆಮದಿಗೆ ನಿರ್ಬಂಧ ವಿಧಿಸಿದ ಭಾರತ
36ಸೆಂ.ಮೀಟರ್ ನಿಂದ 105 ಸೆಂ.ಮೀ ತನಕದ ಟಿವಿ ಸೆಟ್ಸ್ ಗಳ ಮೇಲೆ ನಿರ್ಬಂಧ ವಿಧಿಸಿರುವುದಾಗಿ ತಿಳಿಸಿದೆ.
Team Udayavani, Jul 31, 2020, 5:33 PM IST
ನವದೆಹಲಿ: ಚೀನಾದ ಜನಪ್ರಿಯ ಮೊಬೈಲ್ ಆ್ಯಪ್ಲಿಕೇಷನ್ಸ್ ಗಳಿಗೆ ನಿಷೇಧ ಹೇರಿದ ನಂತರ ಇದೀಗ ಭಾರತ ಸರ್ಕಾರ ಚೀನಾದ ಕಲರ್ ಟಿವಿ ಆಮದು ಮೇಲೆ ನಿರ್ಬಂಧ ವಿಧಿಸಿದೆ. ಇದರ ಮುಖ್ಯ ಗುರಿ ದೇಶಿ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿದೆ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವೋಕಲ್ ಫಾರ್ ಲೋಕಲ್ ಕರೆಗೆ ಒತ್ತು ನೀಡಿದಂತಾಗಲಿದೆ ಎಂದು ವರದಿ ತಿಳಿಸಿದೆ.
ವಿದೇಶಿ ವ್ಯಾಪಾರ ಪ್ರಧಾನ ನಿರ್ದೇಶನಾಲಯ(ಡಿಜಿಎಫ್ ಟಿ) ಈ ನಿರ್ಬಂಧವನ್ನು ಗುರುವಾರ ಘೋಷಿಸಿದೆ. ಪ್ರಕಟಣೆ ಹೊರಡಿಸಿರುವ ಡಿಜಿಎಫ್ ಟಿ ಪ್ರಕಾರ, ಕಲರ್ ಟೆಲಿವಿಷನ್ ಸೆಟ್ಸ್ ಆಮದು ನೀತಿಯಲ್ಲಿ ತಿದ್ದುಪಡಿ ಮಾಡಲಾಗಿದ್ದು ಅದು ಫ್ರೀ ಟು ರಿಸ್ಟ್ರಿಕ್ಟ್ ಟೆಡ್ (ಕೆಲವೊಂದು ಟಿವಿ ಆಮದು ಮಾಡಿಕೊಳ್ಳಬೇಕಾದರೆ ಸರಕಾರದ ಅನುಮತಿ ಅಗತ್ಯ) ಎಂದು ವಿವರಿಸಿದೆ.
ಆಮದು ಮಾಡಿಕೊಳ್ಳುವ ಕಲರ್ ಟಿವಿ ನಿರ್ಬಂಧದ ತಿದ್ದುಪಡಿಯಿಂದ 36ಸೆಂ.ಮೀಟರ್ ನಿಂದ 105 ಸೆಂ.ಮೀ ತನಕದ ಟಿವಿ ಸೆಟ್ಸ್ ಗಳ ಮೇಲೆ ನಿರ್ಬಂಧ ವಿಧಿಸಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.