ಭಾರತದ ವಿದೇಶಿ ವಿನಿಮಯ ಮೀಸಲು ಸಾರ್ವಕಾಲಿಕ ಎತ್ತರಕ್ಕೆ: $424.864 bn
Team Udayavani, Apr 13, 2018, 5:47 PM IST
ಮುಂಬಯಿ : ಭಾರತದ ವಿದೇಶಿ ವಿನಿಮಯ ಮೀಸಲು 503.6 ಮಿಲಿಯನ್ ಡಾಲರ್ ನಷ್ಟು ಹೆಚ್ಚಿದ ಪರಿಣಾಮವಾಗಿ ಎಪ್ರಿಲ್ 6ರ ವಾರದಲ್ಲಿ 4,234,864 ಬಿಲಿಯ ಡಾಲರ್ಗಳ ಸಾರ್ವಕಾಲಿಕ ಎತ್ತರದ ಮಟ್ಟವನ್ನು ತಲುಪಿದೆ. ಇದಕ್ಕೆ ಪೂರಕವಾಗಿ ವಿದೇಶಿ ಕರೆನ್ಸಿ ಸೊತ್ತುಗಳು ಕೂಡ ಗಮನಾರ್ಹ ಏರಿಕೆಯನ್ನು ಕಂಡಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ಶುಕ್ರವಾರ ಹೇಳಿದೆ.
ಹಿಂದಿನ ವಾರದಲ್ಲಿ ವಿದೇಶಿ ವಿನಿಮಯ ಮೀಸಲು 1.8238 ಬಿಲಿಯ ಡಾಲರಗಳಷ್ಟು ಹೆಚ್ಚಿ 424,366 ಬಿಲಿಯ ಡಾಲರ್ಗಳಿಗೆ ತಲುಪಿತ್ತು.
2017ರ ಸೆಪ್ಟಂಬರ್ 8ರ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ಪ್ರಪ್ರಥಮ ಬಾರಿಗೆ 400 ಬಿಲಿಯ ಡಾಲರ್ ಮಟ್ಟವನ್ನು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.