![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 2, 2023, 6:45 AM IST
ನವದೆಹಲಿ: ದೇಶದಲ್ಲಿನ ಉತ್ಪಾದನಾ ಚಟುವಟಿಕೆ ಏಪ್ರಿಲ್ ಮಾಸಾಂತ್ಯಕ್ಕೆ ಮುಕ್ತಾಯವಾದಂತೆ ನಾಲ್ಕು ತಿಂಗಳ ಗರಿಷ್ಠಕ್ಕೆ ಏರಿಕೆಯಾಗಿದೆ. ವ್ಯಾಪಾರ-ಉದ್ದಿಮೆ ಕ್ಷೇತ್ರದಲ್ಲಿ ಹೊಸ ಬೇಡಿಕೆಗಳು, ವಸ್ತುಗಳ-ಪೂರೈಕೆ ಸರಣಿಯಲ್ಲಿ ತೃಪ್ತಿದಾಯಕ ಪರಿಸ್ಥಿತಿ ಇರುವುದರಿಂದಾಗಿ ಧನಾತ್ಮಕ ಬೆಳವಣಿಗೆಯಾಗಿದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಇಂಡಿಯಾ ಮ್ಯಾನ್ಯುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್ (ಪಿಎಂಐ)ನ ವರದಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ.
ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಕನಸಿನ ನಡುವೆಯೇ ದೇಶದಲ್ಲಿ ಉತ್ಪಾದನಾ ಚಟುವಟಿಕೆಗಳು ವೇಗ ಪಡೆದಿದೆ. ಮಾರ್ಚ್‌ನ 56.4 ರಿಂದ ಏಪ್ರಿಲ್‌ಗೆ 57.2ಕ್ಕೆ ಉತ್ಪಾದನಾ ಚಟುವಟಿಕೆ ಏರಿಕೆಯಾಗಿದೆ.
ಇದು ಆರ್ಥಿಕ ವಲಯದಲ್ಲಿ ಈ ವರ್ಷದಲ್ಲಿ ದಾಖಲಾಗಿರುವ ಅತ್ಯುತ್ತಮ ಸುಧಾರಣೆ ಮಟ್ಟ. ದೇಶದ ಕಾರ್ಖಾನೆಗಳಿಗೆ ಬರುತ್ತಿರುವ ಆರ್ಡರ್ ಮತ್ತು ಉತ್ಪಾದನೆ ಮಟ್ಟ ಪ್ರಸಕ್ತ ವರ್ಷ ತೃಪ್ತಿದಾಯಕವಾಗಿದೆ. ಇದರಿಂದಾಗಿ ಉದ್ಯೋಗ ಸೃಷ್ಟಿಯೂ ಸಾಧ್ಯವಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.