ಜಿಡಿಪಿ 13 ತ್ತೈಮಾಸಿಕಗಳ ಕನಿಷ್ಠಕ್ಕೆ : ಶೇ.5.7ಕ್ಕೆ ಕುಸಿತ
Team Udayavani, Aug 31, 2017, 7:09 PM IST
ಹೊಸದಿಲ್ಲಿ : ಈ ವರ್ಷ ಎಪ್ರಿಲ್-ಜೂನ್ ಮೊದಲ ತ್ತೈಮಾಸಿಕದಲ್ಲಿ ದಾಖಲಾಗಿರುವ ಶೇ.5.7ರ ಜಿಡಿಪಿ ಕಳೆದ ಹದಿಮೂರು ತ್ತೈಮಾಸಿಕಗಳಲ್ಲೇ ಅತ್ಯಂತ ಕನಿಷ್ಠದ್ದಾಗಿದೆ.
ಈ ವರ್ಷ ಜನವರಿ – ಮಾರ್ಚ್ ತ್ತೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.6.1ರ ಪ್ರಮಾಣದಲ್ಲಿ ದಾಖಲಾಗಿತ್ತು.
ಉತ್ಪಾದನಾ ವಲಯದಲ್ಲಿನ ನಿಧಾನಗತಿಯು ಹಿಂದಿನ ವರ್ಷದಲ್ಲಿ ದಾಖಲಾಗಿದ್ದ ಶೇ.10.7ರ ಬೆಳವಣಿಗೆಗಿಂತ ಶೇ.1.2ರ ಹೆಚ್ಚಳವನ್ನು ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದೇಶದ ಜಿಡಿಪಿ 7.9ರಲ್ಲಿ ದಾಖಲಾಗಿತ್ತು.
ಸರಕಾರ ಇಂದು ಗುರುವಾರ ಜಿಡಿಪಿ ವಿವರಗಳನ್ನು ಬಹಿರಂಗಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.