ಕೋವಿಡ್ 19 ಕೋಲಾಹಲ:  ಜಿಡಿಪಿ ನಿರೀಕ್ಷೆ ಶೇ.2.5ಕ್ಕೆ ಇಳಿಕೆ

Team Udayavani, Mar 28, 2020, 10:49 PM IST

ಕೋವಿಡ್ 19 ಕೋಲಾಹಲ:  ಜಿಡಿಪಿ ನಿರೀಕ್ಷೆ ಶೇ.2.5ಕ್ಕೆ ಇಳಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇಶದ ಆರ್ಥಿಕತೆಯ ಮೇಲೆ ಕೋವಿಡ್ 19 ವೈರಸ್ ಬೀರಲಿರುವ ಗಂಭೀರ ಪರಿಣಾಮವನ್ನು ಗಮನಿಸಿ, ಮೂಡೀಸ್‌ ರೇಟಿಂಗ್‌ ಸಂಸ್ಥೆಯು 2020ರ ವಿತ್ತ ವರ್ಷದಲ್ಲಿ ದೇಶದ ಜಿಡಿಪಿ (ಒಟ್ಟು ದೇಶೀಯ ಉತ್ಪನ್ನ) ನಿರೀಕ್ಷೆಯನ್ನು ಶೇ.2.5ಕ್ಕಿಳಿಸಿದೆ. ಈ ಹಿಂದೆ ಇದನ್ನು ಶೇ.5.3 ಎಂದು ಅಂದಾಜಿಸಲಾಗಿತ್ತು.

2020-21ರಲ್ಲಿ ಜಿಡಿಪಿಗೆ ಭಾರೀ ಹೊಡೆತ ಬೀಳಲಿದ್ದು, ಆರ್ಥಿಕ ಪ್ರಗತಿ ಕುಂಠಿತವಾಗಲಿದೆ ಎಂದು ಮೂಡೀಸ್‌ ಭವಿಷ್ಯ ನುಡಿದಿದೆ.  3 ವಾರಗಳ ಲಾಕ್‌ ಡೌನ್‌ ನಿಂದಾಗಿ ದೇಶದಲ್ಲಿ ಉದ್ದಿಮೆಗಳು, ಫ್ಯಾಕ್ಟರಿಗಳು ಬಂದ್‌ ಆಗಲಿವೆ, ಸಾವಿರಾರು ಮಂದಿ ತಾತ್ಕಾಲಿಕವಾಗಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ, ಆದಾಯ ಕುಂಠಿತವಾಗಲಿದೆ.

ಒಟ್ಟಾರೆಯಾಗಿ ಪ್ರತಿಯೊಂದು ವಲಯದ ಮೇಲೂ ಇದು ದುಷ್ಪರಿಣಾಮ ಬೀರಲಿದೆ. 2021ರ ಬಳಿಕ ಆರ್ಥಿಕತೆ ಮತ್ತೆ ಹಳಿಗೆ ಬರಲಿದೆ ಎಂದು ಮೂಡೀಸ್‌ ಅಂದಾಜಿಸಿದೆ. ಅಂದರೆ, 2020ರ ವಿತ್ತ ವರ್ಷದ ಜಾಗತಿಕ ಆರ್ಥಿಕತೆಯಲ್ಲಿ ಜಿಡಿಪಿ ಶೇ.0.5ರಷ್ಟು ಕುಸಿತ ಕಾಣಲಿದ್ದು, 2021ರಲ್ಲಿ ಶೇ.3.2ಕ್ಕೇರಲಿದೆ ಎಂದಿದೆ.

ಟಾಪ್ ನ್ಯೂಸ್

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bullet Train: ಮುಂಬೈ-ಅಹಮದಾಬಾದ್‌ ಹೈಸ್ಪೀಡ್‌ ಕಾರಿಡಾರ್‌ ವಿದ್ಯುದ್ದೀಕರಣ ಕಾರ್ಯ ಶುರು

Bullet Train: ಮುಂಬೈ-ಅಹಮದಾಬಾದ್‌ ಹೈಸ್ಪೀಡ್‌ ಕಾರಿಡಾರ್‌ ವಿದ್ಯುದ್ದೀಕರಣ ಕಾರ್ಯ ಶುರು

The Shoolin Group: Mangalore’s Newest Premium Hotel, Shoolin Comforts, Inaugurated

The Shoolin Group: ಮಂಗಳೂರಿನ ಹೊಸ ಪ್ರೀಮಿಯಂ ಹೋಟೆಲ್ ಶೂಲಿನ್ ಕಂಫರ್ಟ್ಸ್ ಉದ್ಘಾಟನೆ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.