ದಾಖಲೆ ಎತ್ತರದಿಂದ ಹಿಂದೆ ಸರಿದ ಮುಂಬಯಿ ಶೇರು; ಸೆನ್ಸೆಕ್ಸ್‌ 383 ಅಂಕ ನಷ್ಟ

Team Udayavani, May 21, 2019, 4:38 PM IST

Sensex-Musings1-730

ಮುಂಬಯಿ : ನಿನ್ನೆ ಸೋಮವಾರ 1,421.90 ಅಂಕಗಳ ಮಹಾ ಜಿಗಿತವನ್ನು ಸಾಧಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ದಾಖಲೆಯ ಎತ್ತರದಿಂದ ಹಿಂದೆ ಸರಿದು ಇಂದು ಮಂಗಳವಾರದ ವಹಿವಾಟನ್ನು 382.87 ಅಂಕಗಳ ನಷ್ಟದೊಂದಿಗೆ 39,571.73 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ ಇಂದು 119.15 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,709.10 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಶೇರು ಪೇಟೆಯ ಇಂದಿನ ಹಿನ್ನಡೆಗೆ ವಹಿವಾಟುದಾರರು ಮತ್ತು ಹೂಡಿಕೆದಾರರಿಂದ ನಡೆದ ವ್ಯಾಪಕ ಲಾಭನಗದೀಕರಣದ ಶೇರು ಮಾರಾಟವೇ ಕಾರಣವೆಂದು ಪರಿಣತರು ಹೇಳಿದ್ದಾರೆ.

ಮತಗಟ್ಟೆ ಸಮೀಕ್ಷೆಯಲ್ಲಿ ಎನ್‌ಡಿಎ ಮರಳಿ ಅಧಿಕಾರಕ್ಕೆ ಬರುವುದೆಂಬ ಧನಾತ್ಮಕತೆಯನ್ನು ಮುಂಬಯಿ ಶೇರು ಪೇಟೆ ಈಗಾಗಲೇ ಭರಪೂರ ಮೈಗೂಡಿಸಿಕೊಂಡಿದ್ದು ಸೂಚ್ಯಂಕಗಳ ಇನ್ನಷ್ಟು ಏರಿಕೆ ಅಸಂಭವ ಎಂಬ ಅಭಿಪ್ರಾಯ ವ್ಯಕ್ತವಾಗಿರುವುದೇ ಇಂದಿನ ಹಿನ್ನಡೆಗೆ ಕಾರಣವೆಂದು ತಿಳಿಯಲಾಗಿದೆ.

ಇಂದಿನ ಅತೀ ದೊಡ್ಡ ಲೂಸರ್‌ ಟಾಟಾ ಮೋಟರ್‌ ಶೇ.7.05ರ ಕುಸಿತವನ್ನು ಕಂಡಿತು. ಉಳಿದಂತೆ ಮಾರುತಿ, ಇಂಡಸ್‌ ಇಂಡ್‌ ಬ್ಯಾಂಕ್‌, ಮಹೀಂದ್ರ, ಭಾರ್ತಿ ಏರ್‌ಟೆಲ್‌, ಎಸ್‌ಬಿಐ, ಪವರ್‌ ಗ್ರಿಡ್‌, ಹೀರೋ ಮೋಟೋ ಕಾರ್ಪ್‌, ಟಾಟಾ ಸ್ಟೀಲ್‌, ಐಸಿಐಸಿಐ ಬ್ಯಾಂಕ್‌, ಇನ್‌ಫೋಸಿಸ್‌, ಎಸ್‌ ಬ್ಯಾಂಕ್‌, ಟಿಸಿಎಸ್‌ ಶೇರುಗಳು ಶೇ.3.25ರ ಕುಸಿತವನ್ನು ಕಂಡವು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,712 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 975 ಶೇರುಗಳು ಮುನ್ನಡೆ ಸಾಧಿಸಿದವು; 1,583 ಶೇರುಗಳು ಹಿನ್ನಡೆಗೆ ಗುರಿಯಾದವು; 154 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.