ಇಂಡಿಗೋ 11ನೇ ವಾರ್ಷಿಕೋತ್ಸವ:ಕೇವಲ 1,111 ರೂ.ವಿಮಾನ ಟಿಕೆಟ್‌ ಕೊಳ್ಳಿ

Team Udayavani, Aug 5, 2017, 7:26 PM IST

INDIGO-700.jpg

ಹೊಸದಿಲ್ಲಿ : ಕಡಿಮೆ ವೆಚ್ಚದ ವಿಮಾನಯಾನಕ್ಕೆ ಹೆಸರಾಗಿರುವ ಇಂಡಿಗೋ ಏರ್‌ ಲೈನ್ಸ್‌ ಸಂಸ್ಥೆ ತನ್ನ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಕೇವಲ 1,111 ರೂ.ಗಳಿಂದ ತೊಡಗುವ ವಿಮಾನ ಯಾನ ವೆಚ್ಚದ ವಿಶೇಷ ಕೊಡುಗೆಯನ್ನು ಸಾದರಪಡಿಸಿದೆ. 

ಆಗಸ್ಟ್‌ 2ರಿಂದ ಆರಂಭಗೊಂಡಿರುವ ಈ ಕೊಡುಗೆಯು ಇದೇ ಭಾನುವಾರ ಆಗಸ್ಟ್‌ 6ರ ವರೆಗೆ ಚಾಲ್ತಿಯಲ್ಲಿರುತ್ತದೆ. ಈ ಐದು ದಿನಗಳ ವಿಶೇಷ ಮಾರಾಟದ ವೇಳೆ ಖರೀದಿಸಲಾಗುವ ವಿಮಾನ ಯಾನದ ಟಿಕೆಟುಗಳನ್ನು ಆಗಸ್ಟ್‌ 21ರಿಂದ ಮುಂದಿನ ವರ್ಷ ಮಾಚ್‌ರ 24ರ ವರೆಗಿನ ಅವಧಿಯಲ್ಲಿ ಬಳಸಬಹುದಾಗಿರುತ್ತದೆ. 

ಈ ವಿಶೇಷ ಕೊಡುಗೆ ಯೋಜನೆಯಡಿ ಶ್ರೀನಗರ – ದಿಲ್ಲಿ ವಿಮಾನ ಪ್ರಯಾಣದ ದರ ರೂ. 1,611. ದಿಲ್ಲಿ – ಉದಯಪುರ ರೂ.1,411, ದಿಲ್ಲಿ ಮುಂಬಯಿ ರೂ.1,911, ಮುಂಬಯಿ – ಮಸ್ಕತ್‌ ರೂ. 5,711 ಮತ್ತು ಮುಂಬಯಿ – ದೋಹಾ ರೂ. 7,011.

ಈ ಕೊಡುಗೆಯು ಮೊದಲು ಬಂದವರಿಗೆ ಮೊದಲು ಎಂಬ ನೆಲೆಯಲ್ಲಿ ಇರುತ್ತದೆ; ಆದರೆ ಹಣ ಮರುಪಾವತಿ ಇರುವುದಿಲ್ಲ ಎಂದು ಏರ್‌ ಲೈನ್ಸ್‌ ಪ್ರಕಟನೆ ತಿಳಿಸಿದೆ. 

ಈ ವಿಶೇಷ ಕೊಡುಗೆಯು ಆಯ್ದ ನಾನ್‌ ಸ್ಟಾಪ್‌ ಹಾರಾಟಗಳಾಗಿರುವ ಅಗರ್ತಲ, ಅಹ್ಮದಾಬಾದ್‌, ಅಮೃತ್‌ಸರ, ಬಾಗ್‌ದೋರಾ, ಬ್ಯಾಂಕಾಕ್‌, ಬೆಂಗಳೂರು, ಭುವನೇಶ್ವರ, ಚಂಡೀಗಢ, ಚೆನ್ನೈ, ಕೊಯಮುತ್ತೂರು, ಡೆಹರಾಡೂನ್‌, ದಿಲ್ಲಿ, ದೀಬ್ರೂಗಢ, ದೀಮಾಪುರ,ದೋಹಾ, ದುಬೈ, ಗೋವಾ, ಗುವಾಹಟಿ, ಹೈದರಾಬಾದ್‌, ಇಂಫಾಲ, ಇಂದೋರ್‌, ಜೈಪುರ, ಜಮ್ಮು, ಕೊಚ್ಚಿ, ಕೋಲ್ಕತ, ಕೋಯಿಕ್ಕೋಡ್‌, ಲಕ್ನೋ, ಮಧುರೆ, ಮಂಗಳೂರು, ಮುಂಬಯಿ, ಮಸ್ಕತ್‌, ನಾಗ್ಪುರ, ಪಟ್ನಾ, ಪೋರ್ಟ್‌ ಬ್ಲೇರ್‌, ಪುಣೆ, ರಾಯ್‌ಪುರ,ರಾಂಚಿ, ಶಾರ್ಜಾ, ಸಿಂಗಾಪುರ, ಶ್ರೀನಗರ, ತಿರುವನಂತಪುರ, ಉದಯ್‌ಪುರ, ವಡೋದರ, ವಾರಾಣಸಿ ಮತ್ತು ವಿಶಾಖಪಟ್ಟಣಕ್ಕೆ ಮಾತ್ರವೇ ಅನ್ವಯಿಸುತ್ತದೆ. 

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.