2019 ಮಾರ್ಚ್‌ನಲ್ಲಿ ಶೇ.0.1 ಕುಗ್ಗಿದ ದೇಶದ ಕೈಗಾರಿಕಾ ಉತ್ಪಾದನೆ ಶೇ.4.4
Team Udayavani, May 10, 2019, 5:58 PM IST
ಹೊಸದಿಲ್ಲಿ : ಉತ್ಪಾದನಾ ರಂಗದಲ್ಲಿನ ನಿಧಾನಗತಿಯಿಂದಾಗಿ ಈ ವರ್ಷ ಮಾರ್ಚ್‌ನಲ್ಲಿ ದೇಶದ ಕೈಗಾರಿಕಾ ಉತ್ಪಾದನೆಯು ಶೇ.0.1ರಷ್ಟು ಕುಗ್ಗಿದೆ ಎಂದು ಸರಕಾರ ಇಂದು ಶುಕ್ರವಾರ ಬಿಡಗಡೆ ಮಾಡಿರುವ ಅಂಕಿ ಅಂಶಗಳು ತಿಳಿಸಿವೆ.
ಕಾರ್ಖಾನೆ ಉತ್ಪಾದನೆಯನ್ನು ಕೈಗಾರಿಕಾ ಉತ್ಪಾದನೆಯ ಸೂಚ್ಯಂಕದಲ್ಲಿ ಅಳೆಯಲಾಗುತ್ತದೆ; 2018ರ ಮಾರ್ಚ್‌ನಲ್ಲಿ ದೇಶದಲ್ಲಿನ ಕೈಗಾರಿಕಾ ಉತ್ಪಾದನೆ ಶೇ.5.3 ಇತ್ತು. ಈ ವರ್ಷ ಮಾರ್ಚ್ ನಲ್ಲಿ ಅದು ಶೇ. 4.4ಕ್ಕೆ ಕುಸಿದಿದೆ ಎಂದು ಕೇಂದ್ರೀಯ ಸಾಂಖಿಕ ಕಾರ್ಯಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.