ನವೆಂಬರ್ : ಹಣದುಬ್ಬರ ಅಲ್ಪ ಏರಿಕೆ
Team Udayavani, Dec 17, 2019, 1:46 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶಾದ್ಯಂತ ಈರುಳ್ಳಿ ಬೆಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡುಬಂದ ಕಾರಣ ನವೆಂಬರ್ನಲ್ಲಿ ಸಗಟು ಹಣದುಬ್ಬರ ದರ ಶೇ. 0.58ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ಬಿಡುಗಡೆ ಮಾಡಿರುವ ದತ್ತಾಂಶದಲ್ಲಿ ಉಲ್ಲೇಖೀಸಲಾಗಿದೆ.
2018ರ ನವೆಂಬರ್ನಲ್ಲಿ ಸಗಟು ಹಣದುಬ್ಬರ ಪ್ರಮಾಣ ಶೇ.4.47ರಷ್ಟಾಗಿತ್ತು. ಈರುಳ್ಳಿ ದರಕ್ಕೆ ಪೂರಕವಾಗಿ ತರಕಾರಿ ಬೆಲೆಗಳೂ ಕೂಡ ದುಬಾರಿಯಾಗಿದ್ದದ್ದು ಅಲ್ಪ ಪ್ರಮಾಣದ ಏರಿಕೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್ನ ಬಾತ್ರೂಮ್ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.