Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
Team Udayavani, Apr 20, 2024, 1:18 AM IST
ಹೊಸದಿಲ್ಲಿ: ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾ ಯಣಮೂರ್ತಿಯವರ ಮೊಮ್ಮಗ 5 ತಿಂಗಳ ಏಕಾಗ್ರಹ ರೋಹನ್ಮೂರ್ತಿಗೆ 4.2 ಕೋಟಿ ರೂ. ಡಿವಿಡೆಂಡ್ ಸಿಕ್ಕಿದೆ. ರೋಹನ್ ಮೂರ್ತಿಯವರ ಪುತ್ರನಾಗಿರುವ ಏಕಾಗ್ರಹ ರೋಹನ್ಮೂರ್ತಿಗೆ ನಾರಾಯಣಮೂರ್ತಿಯವರು ಬರೋ ಬ್ಬರಿ 15 ಲಕ್ಷ ಷೇರುಗಳನ್ನು ಉಡುಗೊರೆಯಾಗಿ ನೀಡಿ ದ್ದರು. ಅದರ ಮೌಲ್ಯವೇ 240 ಕೋಟಿ ರೂ. ಆಗಿತ್ತು. ಗುರು ವಾರ ನಡೆದಿದ್ದ ಇನ್ಫೋಸಿಸ್ನ ಸಭೆಯಲ್ಲಿ ಪ್ರತೀ ಷೇರಿಗೆ 20 ರೂ. ಡಿವಿಡೆಂಡ್ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.