ಕಾರ್ಯತಂತ್ರದ ಸಹಯೋಗವನ್ನು 5 ವರ್ಷಗಳ ತನಕ ವಿಸ್ತರಿಸಿಕೊಂಡ ನ್ಯೂಮಾಂಟ್, ಇನ್ಫೋಸಿಸ್ ..!


Team Udayavani, Mar 12, 2021, 12:05 PM IST

Infosys, Newmont extend strategic tie-up by 5 years

ನವ ದೆಹಲಿ : ಐಟಿ ಕ್ಷೇತ್ರದಲ್ಲಿ ಅಗ್ರ ಸಾಲಿನಲ್ಲಿ ನಿಲ್ಲುವ ಇನ್ಫೋಸಿಸ್, ವಿಶ್ವದ ಅತಿದೊಡ್ಡ ಚಿನ್ನದ ಗಣಿಗಾರಿಕೆ ಕಂಪನಿಯಾದ ನ್ಯೂಮಾಂಟ್ ಕಾರ್ಪೊರೇಶನ್‌ ನೊಂದಿಗೆ ತನ್ನ ಕಾರ್ಯತಂತ್ರದ ಸಹಯೋಗವನ್ನು ಐದು ವರ್ಷಗಳವರೆಗೆ ವಿಸ್ತರಿಸಿದೆ ಎಂದು ಮಾಹಿತಿ ನೀಡಿದೆ.

ಇನ್ಫೋಸಿಸ್ ಮತ್ತು ನ್ಯೂಮಾಂಟ್ ನಡುವಿನ ಈ ಸಂಬಂಧವು ತನ್ನ ಗಣಿ ತಾಣಗಳಲ್ಲಿ ವಿತರಣಾ ಮಾದರಿಗಳನ್ನು ಪ್ರಮಾಣೀಕರಿಸಲು ಮತ್ತು ಡಿಜಿಟಲೀಕರಣಗೊಳಿಸಲು ಸಹಾಯ ಮಾಡುತ್ತದೆ ಎಂದು ಇನ್ಫೋಸಿಸ್ ಬಿಪಿಎಂ ಹೇಳಿಕೆಯಲ್ಲಿ ತಿಳಿಸಿದೆ.

ಓದಿ : ಮಂಗಳೂರು-ಮಾ.27 ರಂದು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ: ರಹೀಂ ಉಚ್ಚಿಲ್

ಇದರ ಮೂಲಕ, ಇನ್ಫೋಸಿಸ್ ಬಿಪಿಎಂ ಆಟೋಮೆಷನ್, ಎಐ ಮತ್ತು ಡಿಸೈನ್ ಥಿಂಕಿಂಗ್ ನನ್ನು ಹೆಚ್ಚಿಸುತ್ತದೆ, ಇದು ನ್ಯೂಮಾಂಟ್ ವ್ಯವಹಾರ ಮೌಲ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಇನ್ಫೋಸಿಸ್ ಬಿಪಿಎಂ ಹೇಳಿದೆ.

ವಿವಿಧ ಭೌಗೋಳಿಕ ಪ್ರದೇಶಗಳಲ್ಲಿ ಗಣಿ ಸೈಟ್ ಗಳಲ್ಲಿ ಪ್ರಕ್ರಿಯೆಗಳನ್ನು ಪ್ರಮಾಣಿಕರಿಸಲು ಮತ್ತು ಡಿಜಿಟಲ್ ಆಗಿ ಪರಿವರ್ತಿಸಲು ನ್ಯೂಮಾಂಟ್ ನೊಂದಿಗಿನ ನಮ್ಮ ಸಹೋಯೋಗವನ್ನು ಪಡೆಯಲು ನಾವು ಸಂತೋಷ ಪಡುತ್ತೇವೆ ಎಂದು ಇನ್ಫೋಸಿಸ್ ಬಿಪಿಎಮ್ ನ ವ್ಯವಸ್ಥಾಪಕ ನಿರ್ದೇಶಕ ಅನಂತ ರಾಧಕೃಷ್ಣನ್ ಹರ್ಷ ವ್ಯಕ್ತ ಪಡಿಸಿದ್ದಾರೆ.

ಈ ಸಹಯೋಗದ ವಿಸ್ತರಣಾವಧಿಯಲ್ಲಿ  ತಂತ್ರಜ್ಞಾನಗಳ ಸಾಮರ್ಥ್ಯಗಳಲ್ಲಿನ ಎಲ್ಲಾ ಸವಾಲುಗಳನ್ನು ಎದುರಿಸುವ ಜವಾಬ್ದಾರಿ ನಮ್ಮ ಮುಂದಿದೆ. ಮಾತ್ರವಲ್ಲದೇ, ಇದು ಡಿಜಿಟಲ್ ತಂತ್ರಜ್ಞಾನಗಳಲ್ಲಿನ ನಮ್ಮ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ” ಎಂದು ರಾಧಾಕೃಷ್ಣನ್ ಹೇಳಿದ್ದಾರೆ.

ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಏರಿಕೆ, 15,000 ಗಡಿ ದಾಟಿದ ನಿಫ್ಟಿ

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.