ಬಡ್ಡಿ ಮನ್ನಾ ಅಸಾಧ್ಯ
Team Udayavani, Jun 17, 2020, 8:24 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಸದ್ಯ ಕೋವಿಡ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳಿಂದ ಪಡೆದ ಸಾಲದ ಮೇಲಿನ ಕಂತು ಪಾವತಿ ಮುಂದೂಡಿಕೆ ಮಾಡಲು ಆರ್‌ಬಿಐ ಅವಕಾಶ ನೀಡಿದೆ. ಆದರೆ ಈ ವೇಳೆ ಹಾಕ ಲ್ಪಡುವ ಬಡ್ಡಿ ಮನ್ನಾ ಮಾಡಲು ಸಾಧ್ಯವಿಲ್ಲ, ಅಥನ್ನು ಯಥಾ ವಿಧಿ ಕಟ್ಟಲೇಬೇಕು ಎಂದು ಭಾರತೀಯ ಬ್ಯಾಂಕ್‌ಗಳ ಒಕ್ಕೂಟ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಬುಧವಾರ ವಿಚಾರಣೆಯಿದೆ. ನಾವು ಬಡ್ಡಿಯನ್ನು ಪಡೆದುಕೊಳ್ಳದೇ, ನಮ್ಮಲ್ಲಿ ಠೇವಣಿ ಇಟ್ಟಿರುವ ವ್ಯಕ್ತಿಗಳಿಗೆ ಹೇಗೆ ಹಣ ನೀಡಲು ಸಾಧ್ಯ ಎನ್ನುವುದು ಬ್ಯಾಂಕ್‌ಗಳ ಪ್ರಶ್ನೆ. ಒಂದು ವೇಳೆ 6 ತಿಂಗಳ ಅವಧಿಯ ಬಡ್ಡಿ ಮನ್ನಾ ಮಾಡಿದರೆ, ಬ್ಯಾಂಕ್‌ಗಳ ಆರ್ಥಿಕ ಆರೋಗ್ಯ ಹದಗೆಡುತ್ತದೆ ಎಂದು ಕೇಂದ್ರ ವಿತ್ತ ಸಚಿವಾಲಯ ಮತ್ತು ಆರ್‌ಬಿಐಗೆ ಬ್ಯಾಂಕ್‌ಗಳ ಸಂಘ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.