![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 30, 2020, 12:20 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಕೋಲ್ಕತಾ: ಐಫೋನ್ ಉತ್ಪಾದಕ ಸಂಸ್ಥೆ ಆ್ಯಪಲ್ ಭಾರತದಲ್ಲಿ ಆನ್‌ಲೈನ್ ಮಳಿಗೆ ಶುರು ಮಾಡುವ ಯೋಜನೆಯನ್ನು ಮುಂದೂಡಿದೆ. ಆ್ಯಪಲ್ ಸಿಇಒ ಟಿಮ್ ಕುಕ್ ಜೂನ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಅನಂತರ ಅಂದರೆ ಆಗಸ್ಟ್ – ಸೆಪ್ಟಂಬರ್‌ನಲ್ಲಿ ಯೋಜನೆ ಶುರುವಾಗಲಿದೆ.
ಟಿಮ್ ಕುಕ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ ಮತ್ತು ಉದ್ದಿಮೆ ವಿಸ್ತರಣೆಯ ಬಗ್ಗೆ ಅವರು ಮಾತುಕತೆ ನಡೆಸಲಿದ್ದಾರೆ. ಸದ್ಯ ಶೇ.30ರಷ್ಟು ಐಫೋನ್‌ಗಳು ಫ್ಲಿಪ್‌ಕಾರ್ಟ್, ಅಮೆಜಾನ್ ಇಂಡಿಯಾ ಮೂಲಕ ಮಾರಾಟವಾಗುತ್ತಿವೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.