IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

ಪ್ರಯಾಣಿಕರು ತಮ್ಮ ರೈಲು ಟಿಕೆಟ್‌ ಅನ್ನು ಕಾಯ್ದರಿಸಲು ಇ ಪ್ಲಾಟ್‌ ಫಾರಂ ಅವಲಂಬನೆ

Team Udayavani, Dec 26, 2024, 12:36 PM IST

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

ನವದೆಹಲಿ: ಭಾರತೀಯ ರೈಲ್ವೆಯ ಆನ್‌ ಲೈನ್‌ ಟಿಕೆಟ್‌ ಬುಕ್ಕಿಂಗ್‌ ಪ್ಲಾಟ್‌ ಫಾರಂ, ಐಆರ್‌ ಸಿಟಿಸಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡ ಪರಿಣಾಮ ಗುರುವಾರ (ಡಿ.26) ಪ್ರಯಾಣಿಕರು ವೆಬ್‌ ಸೈಟ್‌ ಹಾಗೂ ಮೊಬೈಲ್‌ ಅಪ್ಲಿಕೇಶನ್‌ ನಲ್ಲಿ ಟಿಕೆಟ್‌ ಬುಕ್‌ ಮಾಡಲು ಸಾಧ್ಯವಾಗದೇ ಪರದಾಡುವಂತಾಗಿದೆ.

ʼನಿರ್ವಹಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಈ ತಾಂತ್ರಿಕ ಸಮಸ್ಯೆ ಎದುರಾಗಿರುವುದಾಗಿ ಐಆರ್‌ ಸಿಟಿಸಿ” ಪ್ರಕಟನೆ ತಿಳಿಸಿದೆ.

ನಿರ್ವಹಣಾ ಚಟುವಟಿಕೆ ನಿಟ್ಟಿನಲ್ಲಿ ಇ-ಟಿಕೆಟಿಂಗ್‌ (e-Ticketing) ಸೇವೆ ಬಳಕೆದಾರರಿಗೆ ಲಭ್ಯವಿರುವುದಿಲ್ಲ ಎಂಬ ಸಂದೇಶ ಐಆರ್‌ ಸಿಟಿಸಿ ವೆಬ್‌ ಸೈಟ್‌ ಸಂದೇಶ ತಿಳಿಸಿದೆ. ಆನ್‌ ಲೈನ್‌ ಟಿಕೆಟಿಂಗ್‌ ಸೇವೆ ದೊರಕುತ್ತಿಲ್ಲ ಎಂದು 2,500ಕ್ಕೂ ಅಧಿಕ ದೂರುಗಳನ್ನು ಸ್ವೀಕರಿಸಿರುವುದಾಗಿ ಡೌನ್‌ ಡಿಟೆಕ್ಟರ್‌ ಅಂಕಿಅಂಶ ವಿವರಿಸಿದೆ.

ವರ್ಷಾಂತ್ಯದ ರಜೆಯ ಹಿನ್ನೆಲೆಯಲ್ಲಿ ತತ್ಕಾಲ್‌ ಟಿಕೆಟ್‌ ಬುಕ್‌ ಮಾಡಲು ಸಾಧ್ಯವಾಗದೇ ಪ್ರಯಾಣಿಕರು ಪರದಾಡುವಂತಾಗಿದೆ. ಲಕ್ಷಾಂತರ ಪ್ರಯಾಣಿಕರು ತಮ್ಮ ರೈಲು ಟಿಕೆಟ್‌ ಅನ್ನು ಕಾಯ್ದರಿಸಲು ಇ ಪ್ಲಾಟ್‌ ಫಾರಂ ಅನ್ನು ಅವಲಂಬಿಸಿದ್ದಾರೆ.

ಇ ಟಿಕೆಟಿಂಗ್‌ ಪ್ಲಾಟ್‌ ಫಾರಂ ತಾಂತ್ರಿಕ ದೋಷ ಎದುರಿಸುತ್ತಿರುವುದು ಡಿಸೆಂಬರ್‌ ತಿಂಗಳಿನಲ್ಲಿ ಇದು ಎರಡನೇ ಬಾರಿಯಾಗಿದೆ ಎಂದು ವರದಿ ತಿಳಿಸಿದೆ.

“ತಮ್ಮ ಟಿಕೆಟ್‌ ಅನ್ನು ರದ್ದುಪಡಿಸಲು ಬಯಸುವ ಪ್ರಯಾಣಿಕರು ಕಸ್ಟಮರ್‌ ಕೇರ್‌ ಗೆ ಕರೆ ಮಾಡಿ ತಿಳಿಸಬಹುದು ಅಥವಾ ಟಿಕೆಟ್‌ ಠೇವಣಿ ರಶೀದಿಗಾಗಿ ತಮ್ಮ ಟಿಕೆಟ್‌ ನ ವಿವರಗಳನ್ನು ಇ ಮೇಲ್‌ ಮಾಡಬಹುದು ಎಂದು” ಐಆರ್‌ ಸಿಟಿಸಿ ಸಲಹೆ ನೀಡಿದೆ. (ಸಂಪರ್ಕ ವಿವರ: IRCTC 14646, 08044647999, 08035734999 ಅಥವಾ [email protected])

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.