ಜಾಗ್ವಾರ್ ರೋವರ್ : ವಿಶ್ವಾದ್ಯಂತದ 4,500 ಉದ್ಯೋಗಿಗಳು ಮನೆಗೆ
Team Udayavani, Jan 10, 2019, 2:13 PM IST
ಲಂಡನ್ : ಭಾರತೀಯ ಮಾಲಕತ್ವದ ಕಾರು ಉತ್ಪಾದನೆಯ ಜಾಗ್ವಾರ್ ಲ್ಯಾಂಡ್ ರೋವರ್ ಸಂಸ್ಥೆ ವಿಶ್ವಾದ್ಯಂತದ ತನ್ನ ಸುಮಾರು 4,500 ಉದ್ಯೋಗಿಗಳನ್ನು ಮನೆಗೆ ಕಳುಹಿಸಲಿದೆ.
ಚೀನದಲ್ಲಿನ ಆರ್ಥಿಕ ಹಿನ್ನಡೆಯ ಫಲವಾಗಿ ಕಾರು ಮಾರಾಟ ಕುಸಿದಿರುವುದು ಮತ್ತು ಬ್ರೆಕ್ಸಿಟ್ ಅನಂತರದಲ್ಲಿ ಬ್ರಿಟನ್ ವಾಣಿಜ್ಯ ಸ್ಪರ್ಧಾತ್ಮಕತೆ ಶಂಕಾಸ್ಪದ ವಾಗಿರುವುದೇ ತನ್ನ ಈ ನಿರ್ಧಾರಕ್ಕೆ ಕಾರಣವೆಂದು ಸಂಸ್ಥೆಯು ಹೇಳಿಕೊಂಡಿದೆ.
ಜಾಗ್ವಾರ್ ಲ್ಯಾಂಡ್ ರೋವರ್ ಸಂಸ್ಥೆಯು ತನ್ನ ಉದ್ಯಮವನ್ನು ಜಗದಗಲ ವ್ಯಾಪಿಸುತ್ತಿರುವ ಹೊರತಾಗಿಯೂ ವಿಶ್ವಾದ್ಯಂತದ ತನ್ನ ಸುಮಾರು 4,500 ಉದ್ಯೋಗಿಗಳನ್ನು ಕೈಬಿಡಲು ನಿರ್ಧರಿಸಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
2018ರಲ್ಲಿ ಸುಮಾರು 1,500 ಮಂದಿ ಉದ್ಯೋಗಿಗಳು ಸಂಸ್ಥೆಯನ್ನು ತೊರೆದಿದ್ದಾರೆ. ಅದಲ್ಲದೆ ಇನ್ನೂ 4,500 ಉದ್ಯೋಗಿಗಳನ್ನು ಕೈಬಿಡಲು ಸಂಸ್ಥೆ ತೀರ್ಮಾನಿಸಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.